ರಾಮನಗರ: ವಿದ್ಯುತ್ ತಂತಿ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿಯ ಕೆರೆಯಲ್ಲಿ ನಡೆದಿದೆ. ಬನ್ನೇರುಘಟ್ಟ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Follow us on
ರಾಮನಗರ: ವಿದ್ಯುತ್ ತಂತಿ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿಯ ಕೆರೆಯಲ್ಲಿ ನಡೆದಿದೆ.
ಬನ್ನೇರುಘಟ್ಟ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.