AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಗೆ ಬೈಕ್ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು, ಲಾರಿ ಚಾಲಕ ಪರಾರಿ..

ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕುದುರುಗೆರೆ ಗ್ರಾಮದ ಬಳಿ ನಡೆದಿದೆ.

ಲಾರಿಗೆ ಬೈಕ್ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು, ಲಾರಿ ಚಾಲಕ ಪರಾರಿ..
ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕುದುರುಗೆರೆ ಗ್ರಾಮದ ಬಳಿ ನಡೆದಿದೆ.
KUSHAL V
| Edited By: |

Updated on:Nov 24, 2020 | 11:36 AM

Share

ಬೆಂಗಳೂರು: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೋಕಿನ ಕುದುರುಗೆರೆ ಗ್ರಾಮದ ಬಳಿ ನಡೆದಿದೆ. ಶಿವಮೊಗ್ಗ ಮೂಲದ ದಿಗಂತ (20) ಹಾಗೂ ಚಿನ್ಮಯ (19) ಮೃತ ಬೈಕ್​ ಸವಾರರು.

ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 11:35 am, Tue, 24 November 20