ಹೊಸಕೋಟೆ: ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ. ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೊಸಕೋಟೆ: ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು
Edited By:

Updated on: Oct 14, 2020 | 1:56 PM

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ.

ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 1:44 pm, Wed, 14 October 20