ಕಾರ್ ಪಲ್ಟಿ: ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ 2 ಯುವಕರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ಮೂಲದ ಮಂಜುನಾಥ್ (30) ಹಾಗೂ ಮುತ್ತು ರಾಜ್ (28) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.

ಕಾರ್ ಪಲ್ಟಿ: ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ 2 ಯುವಕರು ಸ್ಥಳದಲ್ಲೇ ಸಾವು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jun 27, 2020 | 10:31 AM

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ಮೂಲದ ಮಂಜುನಾಥ್ (30) ಹಾಗೂ ಮುತ್ತು ರಾಜ್ (28) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.

Published On - 9:13 am, Sat, 27 June 20

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್