AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್ ಪಲ್ಟಿ, ಇಬ್ಬರು ಸ್ಥಳದಲ್ಲೇ ಸಾವು

ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ.

KSRTC ಬಸ್ ಪಲ್ಟಿ, ಇಬ್ಬರು ಸ್ಥಳದಲ್ಲೇ ಸಾವು
ಹಿರಿಯೂರು ಬಳಿ ಕೆಎಸ್ಆರ್‌ಟಿಸಿ ಬಸ್ ಪಲ್ಟಿ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 06, 2020 | 6:39 AM

Share

ಚಿತ್ರದುರ್ಗ: ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ಯಾದಗಿರಿ ಮೂಲದ ಐಶ್ವರ್ಯಾ(12), ಮತ್ತೊಬ್ಬರ ಸಾವಾಗಿದೆ.

ಯಾದಗಿರಿ ಜಿಲ್ಲೆ ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ಹಿರಿಯೂರು ಬಳಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಾಯಗಳಾಗಿವೆ. ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ