ಕಲಬುರಗಿಯಲ್ಲಿ ಅಕ್ರಮವಾಗಿ ಬೆಳೆದಿದ್ದ 38 ಕೆಜಿ ಗಾಂಜಾ ವಶ..

ಕಲಬುರಗಿ: ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ದುಷ್ಕರ್ಮಿಗಳು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಲಿಂಗಾನಗರ ತಾಂಡಾದಲ್ಲಿ ನಡೆದಿದೆ. ಲಿಂಗಾ ನಗರ ತಾಂಡಾದ ನರಸಿಂಗ್, ಕಿಶನ್ ಬಂಧಿತ ಆರೋಪಿಗಳಾಗಿದ್ದು, ಬಂಧಿತ ಆರೋಪಿಗಳಿಂದ 2.5 ಲಕ್ಷ ಮೌಲ್ಯದ 38 ಕಿಲೋ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಗಿಡ ಬೆಳೆದಿದ್ದ ಇಬ್ಬರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕಲಬುರಗಿಯಲ್ಲಿ ಅಕ್ರಮವಾಗಿ ಬೆಳೆದಿದ್ದ 38 ಕೆಜಿ ಗಾಂಜಾ ವಶ..

Updated on: Sep 12, 2020 | 7:27 AM

ಕಲಬುರಗಿ: ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ದುಷ್ಕರ್ಮಿಗಳು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಲಿಂಗಾನಗರ ತಾಂಡಾದಲ್ಲಿ ನಡೆದಿದೆ.

ಲಿಂಗಾ ನಗರ ತಾಂಡಾದ ನರಸಿಂಗ್, ಕಿಶನ್ ಬಂಧಿತ ಆರೋಪಿಗಳಾಗಿದ್ದು, ಬಂಧಿತ ಆರೋಪಿಗಳಿಂದ 2.5 ಲಕ್ಷ ಮೌಲ್ಯದ 38 ಕಿಲೋ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಗಿಡ ಬೆಳೆದಿದ್ದ ಇಬ್ಬರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Published On - 7:20 am, Sat, 12 September 20