AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾದಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿ

ಬೆಂಗಳೂರು: ಮಹಾಮಾರಿ ಕೊವಿಡ್ 19ಕಣ್ಣು ಬೆಂಗಳೂರಿನ ಮೇಲೆ ಬಿದ್ದಿದೆ. ಕಿಲ್ಲರ್ ಕೊರೊನಾಗೆ ಸಿಲಿಕಾನ್ ಸಿಟಿಯಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 60 ವರ್ಷದ ಇಬ್ಬರು ವೃದ್ಧೆಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜೂ.9 ಮತ್ತು ಜೂ 10ರಂದು ಇಬ್ಬರು ಮೃತ ಸೋಂಕಿತರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಂದು ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಲಿದೆ. ನಿನ್ನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಮೃತಪಟ್ಟಿದ್ದರು. ಇಂದು ಇಬ್ಬರು […]

ವಿಕ್ಟೋರಿಯಾದಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 12, 2020 | 2:10 PM

Share

ಬೆಂಗಳೂರು: ಮಹಾಮಾರಿ ಕೊವಿಡ್ 19ಕಣ್ಣು ಬೆಂಗಳೂರಿನ ಮೇಲೆ ಬಿದ್ದಿದೆ. ಕಿಲ್ಲರ್ ಕೊರೊನಾಗೆ ಸಿಲಿಕಾನ್ ಸಿಟಿಯಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 60 ವರ್ಷದ ಇಬ್ಬರು ವೃದ್ಧೆಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜೂ.9 ಮತ್ತು ಜೂ 10ರಂದು ಇಬ್ಬರು ಮೃತ ಸೋಂಕಿತರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಂದು ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಲಿದೆ. ನಿನ್ನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಮೃತಪಟ್ಟಿದ್ದರು. ಇಂದು ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಏರುತ್ತಲೇ ಇದೆ. ಮುಂದೆ ಇನ್ನು ಯಾವ ರೀತಿಯ ಪರಿಸ್ಥತಿ ಎದುರಾಗುತ್ತೋ?

Published On - 7:13 am, Fri, 12 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!