ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊವಿಡ್​ಗೆ ಇಬ್ಬರು ಬಲಿ

ಬೆಂಗಳೂರು: ಸಿಲಿಕಾನ್ ಸಿಟಿ ಈಗ ಕೊರೊನಾ ಮಹಾಮಾರಿಯ ಕಪಿಮುಷ್ಠಿಯಲ್ಲಿ ಬಂಧಿಯಾಗಿದೆ. ನಗರದಲ್ಲಿ ಕೊರೊನಾದಿಂದ ಮೃತಪಡುತ್ತಿರುವವರ ಸಂಖ್ಯೆ ಏರಿಯಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಕಲಾಸಿಪಾಳ್ಯದ 55 ವರ್ಷದ ವ್ಯಕ್ತಿ ಹಾಗೂ ಕುಮಾರಸ್ವಾಮಿ ಲೇಔಟ್‌ನ 46 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈತ ಜೂನ್ 8 ರಿಂದ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊವಿಡ್​ಗೆ ಇಬ್ಬರು ಬಲಿ

Updated on: Jun 20, 2020 | 12:10 PM

ಬೆಂಗಳೂರು: ಸಿಲಿಕಾನ್ ಸಿಟಿ ಈಗ ಕೊರೊನಾ ಮಹಾಮಾರಿಯ ಕಪಿಮುಷ್ಠಿಯಲ್ಲಿ ಬಂಧಿಯಾಗಿದೆ. ನಗರದಲ್ಲಿ ಕೊರೊನಾದಿಂದ ಮೃತಪಡುತ್ತಿರುವವರ ಸಂಖ್ಯೆ ಏರಿಯಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.

ಕಲಾಸಿಪಾಳ್ಯದ 55 ವರ್ಷದ ವ್ಯಕ್ತಿ ಹಾಗೂ ಕುಮಾರಸ್ವಾಮಿ ಲೇಔಟ್‌ನ 46 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈತ ಜೂನ್ 8 ರಿಂದ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.