ಎತ್ತಿನಬಂಡಿಯಲ್ಲಿ ಹೋಗುತ್ತಿದ್ದ ಇಬ್ಬರು ತುಂಗಭದ್ರಾ ನದಿ ನೀರಿನಲ್ಲಿ ಕೊಚ್ಚಿಹೋದ್ರು

ಹಾವೇರಿ: ತುಂಗಭದ್ರಾ ನದಿ ನೀರಿನಲ್ಲಿ ಇಬ್ಬರು ಕೊಚ್ಚಿಹೋಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮ ಬಳಿ ನಡೆದಿದೆ. ಎತ್ತಿನಬಂಡಿ ಸಮೇತ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಭಾರಿ ಪ್ರವಾಹದಿಂದಾಗಿ ಎತ್ತಿನಬಂಡಿಯಲ್ಲಿ ಹೋಗುತ್ತಿದ್ದ ಇಬ್ಬರು ತುಂಗಭದ್ರಾ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ನೀರುಪಾಲಾಗಿರುವ ಇಬ್ಬರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೆಡ್ಲೇರಿ ಗ್ರಾಮದ ಬಳಿ ಪತ್ತೆಯಾದ ಒಂದು ಎತ್ತು: ನೀರಿನಲ್ಲಿ […]

ಎತ್ತಿನಬಂಡಿಯಲ್ಲಿ ಹೋಗುತ್ತಿದ್ದ ಇಬ್ಬರು ತುಂಗಭದ್ರಾ ನದಿ ನೀರಿನಲ್ಲಿ ಕೊಚ್ಚಿಹೋದ್ರು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 21, 2020 | 10:37 AM

ಹಾವೇರಿ: ತುಂಗಭದ್ರಾ ನದಿ ನೀರಿನಲ್ಲಿ ಇಬ್ಬರು ಕೊಚ್ಚಿಹೋಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮ ಬಳಿ ನಡೆದಿದೆ. ಎತ್ತಿನಬಂಡಿ ಸಮೇತ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

ಭಾರಿ ಪ್ರವಾಹದಿಂದಾಗಿ ಎತ್ತಿನಬಂಡಿಯಲ್ಲಿ ಹೋಗುತ್ತಿದ್ದ ಇಬ್ಬರು ತುಂಗಭದ್ರಾ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ನೀರುಪಾಲಾಗಿರುವ ಇಬ್ಬರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೆಡ್ಲೇರಿ ಗ್ರಾಮದ ಬಳಿ ಪತ್ತೆಯಾದ ಒಂದು ಎತ್ತು: ನೀರಿನಲ್ಲಿ ಕೊಚ್ಚಿ ಹೋದವರನ್ನು ಜಗದೀಶ ಅಣ್ಣೇರ 23 ವರ್ಷ ಮತ್ತು ಬೆಟ್ಟಪ್ಪ‌‌ ಮಿಳ್ಳಿ 24 ವರ್ಷ ಎಂದು ಗುರಿತಿಸಲಾಗಿದೆ. ಇಬ್ಬರೂ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದವರು. ಕೊಚ್ಚಿ ಹೋದವರಿಗಾಗಿ ಮುಂದುವರಿದ ಶೋಧಕಾರ್ಯ ಮುಂದುವರಿದಿದೆ. ಮೆಡ್ಲೇರಿ ಗ್ರಾಮದ ಬಳಿ ಒಂದು ಎತ್ತು ಪತ್ತೆಯಾಗಿದೆ.

Published On - 10:25 am, Mon, 21 September 20

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು