AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ.. ಕಾರಿನ ಚಾಲಕ ದುರ್ಮರಣ

ಮೃತ ವ್ಯಕ್ತಿ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಇರಕಸಂದ್ರ ಮೂಲದವರು. ಕಾರಿನಲ್ಲಿದ್ದ ರಾಕೇಶ್ ಎಂಬಾತನಿಗೆ ನಡೆದ ಅಪಘಾತದಲ್ಲಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾಬಸ್​ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲದಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ.. ಕಾರಿನ ಚಾಲಕ ದುರ್ಮರಣ
ಪ್ರತ್ಯೇಕ ಅಪಘಾತ ದೃಶ್ಯ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 12, 2020 | 11:39 AM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಕೇನಹಳ್ಳಿ ಬಳಿ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನ ಚಾಲಕ ದೇವರಾಜ್ (30) ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಇರಕಸಂದ್ರ ಮೂಲದವರು. ಕಾರಿನಲ್ಲಿದ್ದ ರಾಕೇಶ್ ಎಂಬಾತನಿಗೆ ನಡೆದ ಅಪಘಾತದಲ್ಲಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಬಸ್​ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿ 4ರ ನವಯುಗ ಟೋಲ್ ಬಳಿ ಅಪಘಾತ: ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ತಮಿಳುನಾಡು ಮೂಲದ ಲಾರಿ ಚಾಲಕನಾದ ಸತೀಶ್​ಗೆ (35) ಗಂಭೀರ ಗಾಯವಾಗಿದೆ. ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಾಲಕ ಚಿಕಿತ್ಸೆ ಪಡೆಯುತ್ತಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ಊರಿಗೆ ಹೋಗಿದ್ದಾಗ.. ತೋಟದ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ

Follow Us
sandhya thejappa
sandhya thejappa
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ