ಈಜಲು ತುಂಗಭದ್ರಾ ಎಡದಂಡೆ ಕಾಲುವೆಗೆ ಇಳಿದಿದ್ದ ಯುವಕರು ಮತ್ತೆ ಬರಲೇ ಇಲ್ಲ

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಿಗಿಳಿದಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಶಂಕರನಗರ ಕ್ಯಾಂಪ್ ಬಳಿಯ ಕಾಲುವೆಯಲ್ಲಿ ನಡೆದಿದೆ. ದಯಾ(19), ಶಿವು(18) ನೀರುಪಾಲಾದ ದುರ್ದೈವಿಗಳು. ಈಜಲು ಎಂದು ಎಡದಂಡೆ ಕಾಲುವೆಯಲ್ಲಿ ಇಳಿದಿದ್ದ ಯುವಕರು ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಮೃತರು ಹೈದರಾಬಾದ ಮೂಲದವರು. ಸ್ಥಳಕ್ಕೆ ಮಸ್ಕಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಶವ ಶೋಧ ನಡೆಸುತ್ತಿದ್ದಾರೆ.

ಈಜಲು ತುಂಗಭದ್ರಾ ಎಡದಂಡೆ ಕಾಲುವೆಗೆ ಇಳಿದಿದ್ದ ಯುವಕರು ಮತ್ತೆ ಬರಲೇ ಇಲ್ಲ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 29, 2020 | 3:03 PM

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಿಗಿಳಿದಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಶಂಕರನಗರ ಕ್ಯಾಂಪ್ ಬಳಿಯ ಕಾಲುವೆಯಲ್ಲಿ ನಡೆದಿದೆ. ದಯಾ(19), ಶಿವು(18) ನೀರುಪಾಲಾದ ದುರ್ದೈವಿಗಳು.

ಈಜಲು ಎಂದು ಎಡದಂಡೆ ಕಾಲುವೆಯಲ್ಲಿ ಇಳಿದಿದ್ದ ಯುವಕರು ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಮೃತರು ಹೈದರಾಬಾದ ಮೂಲದವರು. ಸ್ಥಳಕ್ಕೆ ಮಸ್ಕಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಶವ ಶೋಧ ನಡೆಸುತ್ತಿದ್ದಾರೆ.

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ