AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಬೈಕ್ ಕಳ್ಳರ ಬಂಧನ: 17 ವಾಹನ ವಶ

ಮೈಸೂರು: ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಸ್ಕೂಟರ್ ಮೆಕ್ಯಾನಿಕ್ ಮಹಮದ್ ಶುಹೇಬ್ (19) ಬಂಧಿತ ಆರೋಪಿ. ಹಾಗೂ ಕಳ್ಳತನಕ್ಕೆ ಸಾಥ್ ನೀಡಿದ್ದ 17 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಳುವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದರು. ಅದರಲ್ಲೂ ಸಿಲ್ವರ್ ಕಲರ್ ದ್ವಿಚಕ್ರ ವಾಹನಗಳೇ ಹೆಚ್ಚು ಟಾರ್ಗೆಟ್ ಮಾಡುತ್ತಿದ್ದರು. ಕದ್ದ […]

ಮೂವರು ಬೈಕ್ ಕಳ್ಳರ ಬಂಧನ: 17 ವಾಹನ ವಶ
ಆಯೇಷಾ ಬಾನು
|

Updated on: Oct 20, 2020 | 7:05 AM

Share

ಮೈಸೂರು: ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಸ್ಕೂಟರ್ ಮೆಕ್ಯಾನಿಕ್ ಮಹಮದ್ ಶುಹೇಬ್ (19) ಬಂಧಿತ ಆರೋಪಿ. ಹಾಗೂ ಕಳ್ಳತನಕ್ಕೆ ಸಾಥ್ ನೀಡಿದ್ದ 17 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಕಳುವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದರು. ಅದರಲ್ಲೂ ಸಿಲ್ವರ್ ಕಲರ್ ದ್ವಿಚಕ್ರ ವಾಹನಗಳೇ ಹೆಚ್ಚು ಟಾರ್ಗೆಟ್ ಮಾಡುತ್ತಿದ್ದರು. ಕದ್ದ ಬೈಕ್​ ನಂಬರ್ ಪ್ಲೇಟ್ ಬದಲಿಸಿ ವೀಲಿಂಗ್ ಮಾಡಲು ಬಳಸುತ್ತಿದ್ದರು. ಉದಯಗಿರಿ, ಎನ್ ಆರ್.ಮೊಹಲ್ಲಾ, ವಿಜಯನಗರ, ಮಹದೇವಪುರ, ಶ್ರೀರಂಗಪಟ್ಟಣ ಹಾಗೂ ಮಂಡ್ಯದಲ್ಲಿ ವಾಹನಗಳನ್ನ ಕಳುವು ಮಾಡಿದ್ದಾರೆ. ಸದ್ಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೊಹಮದ್ ಶುಹೇಬ್ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Follow Us
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?