ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ
ನೀರವ್ ಮೋದಿ (ಸಂಗ್ರಹ ಚಿತ್ರ)
Follow us
KUSHAL V
|

Updated on: Oct 26, 2020 | 7:18 PM

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ.

ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?