ಸ್ಮಶಾನದ ಬಳಿ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ
ಚಿಕ್ಕಮಗಳೂರು: ಸ್ಮಶಾನದ ಬಳಿ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಗುಬ್ಬಿಬೈಲ್ ಗ್ರಾಮದಲ್ಲಿ ನಡೆದಿದೆ. ಸುಮಾರು 55 ವಯಸ್ಸಿನ 6 ಅಡಿ ಎತ್ತರದ ವ್ಯಕ್ತಿಯ ಶವ ಪತ್ತೆಯಾಗಿದೆ. ಅಪರಿಚಿತ 5-6 ದಿನಗಳ ಹಿಂದೆಯೇ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿಕ್ಕಮಗಳೂರು: ಸ್ಮಶಾನದ ಬಳಿ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಗುಬ್ಬಿಬೈಲ್ ಗ್ರಾಮದಲ್ಲಿ ನಡೆದಿದೆ. ಸುಮಾರು 55 ವಯಸ್ಸಿನ 6 ಅಡಿ ಎತ್ತರದ ವ್ಯಕ್ತಿಯ ಶವ ಪತ್ತೆಯಾಗಿದೆ.
ಅಪರಿಚಿತ 5-6 ದಿನಗಳ ಹಿಂದೆಯೇ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Follow Us



