AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾನಸ್ ಆಯ್ತು, ಈಗ ಹಲಸಿನ ಹಣ್ಣಿನಲ್ಲಿ ವಿಷ ಹಾಕಿ ದನಗಳನ್ನು ಕೊಂದರು!

ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ತಿಂದು ಗರ್ಭಿಣಿ ಕಾಡಾನೆ ಸಾವಿಗೀಡಾಗಿತ್ತು. ಕಿಡಿಗೇಡಿಗಳು ಅನಾನಸ್​ ಹಣ್ಣಿನಲ್ಲಿ ಪಟಾಕಿ ಇಟ್ಟು ಗರ್ಭಿಣಿ ಆನೆಯನ್ನು ಕೊಂದಿದ್ದರು. ಪಾಪಿಗಳ ನೀಚ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಸಾಯಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ದನಗಳು ನುಗ್ಗುತ್ತವೆಂದು ಕಿಡಿಗೇಡಿಗಳು ವಿಷ ಪ್ರಾಶನ ಮಾಡಿದ್ದಾರೆ. ವಿಷಪೂರಿತ ಹಲಸಿನ ಹಣ್ಣು ತಿಂದು ಕಿಟ್ಟೆಗೌಡ, ಮಧು ಎಂಬುವರಿಗೆ ಸೇರಿದ ಮೂರು ದನಗಳು ಸಾವಿಗೀಡಾಗಿವೆ. […]

ಅನಾನಸ್ ಆಯ್ತು, ಈಗ ಹಲಸಿನ ಹಣ್ಣಿನಲ್ಲಿ ವಿಷ ಹಾಕಿ ದನಗಳನ್ನು ಕೊಂದರು!
Follow us
ಸಾಧು ಶ್ರೀನಾಥ್​
| Updated By:

Updated on:Jun 09, 2020 | 10:29 AM

ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ತಿಂದು ಗರ್ಭಿಣಿ ಕಾಡಾನೆ ಸಾವಿಗೀಡಾಗಿತ್ತು. ಕಿಡಿಗೇಡಿಗಳು ಅನಾನಸ್​ ಹಣ್ಣಿನಲ್ಲಿ ಪಟಾಕಿ ಇಟ್ಟು ಗರ್ಭಿಣಿ ಆನೆಯನ್ನು ಕೊಂದಿದ್ದರು. ಪಾಪಿಗಳ ನೀಚ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಸಾಯಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ದನಗಳು ನುಗ್ಗುತ್ತವೆಂದು ಕಿಡಿಗೇಡಿಗಳು ವಿಷ ಪ್ರಾಶನ ಮಾಡಿದ್ದಾರೆ. ವಿಷಪೂರಿತ ಹಲಸಿನ ಹಣ್ಣು ತಿಂದು ಕಿಟ್ಟೆಗೌಡ, ಮಧು ಎಂಬುವರಿಗೆ ಸೇರಿದ ಮೂರು ದನಗಳು ಸಾವಿಗೀಡಾಗಿವೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:26 am, Tue, 9 June 20

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ