AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: 18 ವರ್ಷದ ಯುವತಿ ಸೇರಿ ಮೂವರು ದಾರುಣ ಸಾವು

ರಾವೂರ್​ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: 18 ವರ್ಷದ ಯುವತಿ ಸೇರಿ ಮೂವರು ದಾರುಣ ಸಾವು
ಕಲಬುರಗಿಯ ಚಿತ್ತಾಪುರ ತಾಲೂಕಿನಲ್ಲಿ ಭೀಕರ ಅಪಘಾತದಲ್ಲಿ ಮೂವರು ಸಾವು
Lakshmi Hegde
| Edited By: |

Updated on: Jan 11, 2021 | 11:39 AM

Share

ಕಲಬುರಗಿ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ಬಳಿ ನಡೆದಿದೆ. ಭೀಮಾಶಂಕರ್ (30), ಅಕ್ಬರ್ ಪಟೇಲ್ (28) ಮತ್ತು 18 ವರ್ಷದ ಯುವತಿಯೊಬ್ಬಳು ಸ್ಥಳದಲ್ಲೇ ಮರಣ ಹೊಂದಿದ್ದಾರೆ.

ರಾವೂರ್​ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ಇವರಲ್ಲಿ ಭೀಮಾಶಂಕರ್​ ಮತ್ತು ಅಕ್ಬರ್​ ಪಟೇಲ್​ ರಾವೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರೋರಾತ್ರಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಆರೋಪಿ