AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸಿಎಂ ಜೊತೆ ಕೇಂದ್ರ ಸರ್ಕಾರ ಯಾವತ್ತೂ ಇದ್ದೇ ಇರುತ್ತದೆ -BSY ಕಾರ್ಯವೈಖರಿಗೆ ಅಮಿತ್ ಶಾ ಪ್ರಶಂಸೆ

ಕರ್ನಾಟಕದ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸರ್ಕಾರ ಯಾವತ್ತೂ ಇದ್ದೇ ಇರುತ್ತದೆ ಎಂದು ಯಡಿಯೂರಪ್ಪ ಸರ್ಕಾರದ ಕಾರ್ಯವೈಖರಿಯನ್ನು ಪ್ರಶಂಸೆ ಮಾಡಿದರು.

ಕರ್ನಾಟಕ ಸಿಎಂ ಜೊತೆ ಕೇಂದ್ರ ಸರ್ಕಾರ ಯಾವತ್ತೂ ಇದ್ದೇ ಇರುತ್ತದೆ -BSY ಕಾರ್ಯವೈಖರಿಗೆ ಅಮಿತ್ ಶಾ ಪ್ರಶಂಸೆ
ಅಮಿತ್ ಶಾ
KUSHAL V
|

Updated on:Jan 16, 2021 | 8:32 PM

Share

ಬೆಂಗಳೂರು: ಕರ್ನಾಟಕದಲ್ಲಿ BJP ಸರ್ಕಾರ 5 ವರ್ಷ ಗಟ್ಟಿಯಾಗಿ ಇರುತ್ತದೆ ಎಂದು ವಿಧಾನಸೌಧದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದರು. ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರದ ಆಡಳಿತವೇ ಬರುತ್ತೆ ಎಂದು ಹೇಳಿದರು.

ಪೂರ್ಣ ಬಹುಮತದಲ್ಲಿ ಬಿಜೆಪಿ ಸರ್ಕಾರ ಬರುತ್ತೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅವಧಿ ಪೂರೈಸುತ್ತದೆ. ಬಿಎಸ್‌ವೈ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಪ್ರಗತಿ ಕಂಡಿದೆ. ಕರ್ನಾಟಕಕ್ಕೆ ಮೋದಿಯಿಂದಲೂ ಹಲವು ಸ್ಕೀಮ್ ದೊರೆತಿದೆ. ಆದ್ದರಿಂದ ಕಾಂಗ್ರೆಸ್ಸಿಗರ ಸುಳ್ಳು ಹೇಳಿಕೆ ಫಲಿಸಲ್ಲ. BJP ಸರ್ಕಾರ ಪತನವಾಗತ್ತೆಂಬ ಅವರ ಕನಸು ನನಸಾಗಲ್ಲ ಎಂದು ಕಾಂಗ್ರೆಸ್ ಟೀಕೆಗಳಿಗೆ ಅಮಿತ್ ಶಾ ತಿರುಗೇಟು ಕೊಟ್ಟರು.

ಜೊತೆಗೆ, ಕರ್ನಾಟಕದ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸರ್ಕಾರ ಯಾವತ್ತೂ ಇದ್ದೇ ಇರುತ್ತದೆ ಎಂದು ಯಡಿಯೂರಪ್ಪ ಸರ್ಕಾರದ ಕಾರ್ಯವೈಖರಿಯನ್ನು ಪ್ರಶಂಸೆ ಮಾಡಿದರು. ಬಿಎಸ್‌ವೈ ನೇತೃತ್ವದಲ್ಲಿ ಯಶಸ್ವಿ ಕಾರ್ಯನಿರ್ವಹಣೆ ಆಗುತ್ತಿದೆ. ಕೊರೊನಾ ವಿರುದ್ಧ ಅತ್ಯಂತ ಯಶಸ್ವಿ ಕಾರ್ಯಪ್ರಗತಿ ಕಂಡಿದೆ ಎಂದು ಬಿಎಸ್‌ವೈ ಕಾರ್ಯವೈಖರಿಗೆ ಅಮಿತ್ ಶಾ ಪ್ರಶಂಸೆ ಮಾಡಿದರು.

ಲಸಿಕೆ ಬಂದಾಯ್ತು.. ದೇಶ ಕೊರೊನಾ ಮುಕ್ತ ಆಗಲಿದೆ. ದೇಶವು ಮತ್ತೆ ಮೋದಿ ಕನಸಿನಂತೆ ತುಂಬಾ ವೇಗವಾಗಿ ಅಭಿವೃದ್ಧಿ ಹೊಂದಲಿದೆ: ಅಮಿತ್ ಶಾ

Published On - 8:26 pm, Sat, 16 January 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು