AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆ ಬೇಟೆಗಾರರನ್ನ ಖೆಡ್ಡಾಕ್ಕೆ ಕೆಡವಿದ ಸಿಬ್ಬಂದಿಗೆ ಜಾವಡೇಕರ್​ ಶಹಬ್ಬಾಸ್ ಅಂದ್ರು!

ಮೈಸೂರು: ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಹುಲಿ ಬೇಟೆ ಪ್ರಕರಣವನ್ನು ಕಡಿಮೆ ಸಮಯದಲ್ಲಿ ಭೇದಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್​ ಜಾವಡೇಕರ್​ರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಜಿಲ್ಲೆಯ ಹುಣಸೂರು ತಾಲೂಕಿನಲ್ಲಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಲಿ ಸಂರಕ್ಷಣಾ ವಲಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಕಿರಾತಕರು ಹುಲಿಯೊಂದಕ್ಕೆ ಗುಂಡಿಕ್ಕಿ ಕೊಂದು ಅದರ ಹಲ್ಲು ಮತ್ತು ಕಾಲನ್ನು ಕತ್ತರಿಸಿಕೊಂಡು ಪರಾರಿಯಾಗಿದ್ದ ಘಟನೆ ನಡೆದಿತ್ತು. ಅಭಯಾರಣ್ಯದ ಕಲ್ಲಹಳ್ಳದಲ್ಲಿ ಈ ಘಟೆನ […]

ನಾಗರಹೊಳೆ ಬೇಟೆಗಾರರನ್ನ ಖೆಡ್ಡಾಕ್ಕೆ ಕೆಡವಿದ ಸಿಬ್ಬಂದಿಗೆ ಜಾವಡೇಕರ್​ ಶಹಬ್ಬಾಸ್ ಅಂದ್ರು!
KUSHAL V
|

Updated on:Sep 07, 2020 | 12:21 PM

Share

ಮೈಸೂರು: ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಹುಲಿ ಬೇಟೆ ಪ್ರಕರಣವನ್ನು ಕಡಿಮೆ ಸಮಯದಲ್ಲಿ ಭೇದಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್​ ಜಾವಡೇಕರ್​ರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಜಿಲ್ಲೆಯ ಹುಣಸೂರು ತಾಲೂಕಿನಲ್ಲಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಲಿ ಸಂರಕ್ಷಣಾ ವಲಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಕಿರಾತಕರು ಹುಲಿಯೊಂದಕ್ಕೆ ಗುಂಡಿಕ್ಕಿ ಕೊಂದು ಅದರ ಹಲ್ಲು ಮತ್ತು ಕಾಲನ್ನು ಕತ್ತರಿಸಿಕೊಂಡು ಪರಾರಿಯಾಗಿದ್ದ ಘಟನೆ ನಡೆದಿತ್ತು.

ಅಭಯಾರಣ್ಯದ ಕಲ್ಲಹಳ್ಳದಲ್ಲಿ ಈ ಘಟೆನ ನಡೆದಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೇವಲ ನಾಲ್ಕು ದಿನಗಳಲ್ಲಿ ತನಿಖೆ ನಡೆಸಿ ಪ್ರಕರಣದ ಆರೋಪಿಗಳನ್ನ ಬಂಧಿಸಿದ್ದರು. ಸದ್ಯ ಇವರ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್​ ಜಾವಡೇಕರ್​ರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಚಿವರು ಟ್ವೀಟ್ ಮುಖಾಂತರ ಅರಣ್ಯ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 12:05 pm, Mon, 7 September 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!