AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’

ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದು ಹೇಳಿದರು.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
‘ಇವು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇವೆಲ್ಲಾ ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
KUSHAL V
| Edited By: |

Updated on:Jun 23, 2021 | 1:37 PM

Share

ಹುಬ್ಬಳ್ಳಿ: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ, ತಪ್ಪು ಮಾಡಿದ್ರೆ ಖಂಡಿತ ಕ್ರಮ ಜರುಗಿಸಲಾಗುವುದು. ಸಿಎಂ, ಪಕ್ಷದ ರಾಜ್ಯಾಧ್ಯಕ್ಷರ ಜೊತೆಯೂ ಮಾತನಾಡುತ್ತೇನೆ ಎಂದು ಹೇಳಿದರು.

ಎಲ್ಲ ಮಾಹಿತಿ ಪಡೆದು ವರಿಷ್ಠರ ಗಮನಕ್ಕೂ ತರುತ್ತೇನೆ ಎಂದ ಕೇಂದ್ರ ಸಚಿವ ಜೋಶಿ ಸಿಡಿ ಸತ್ಯಾಸತ್ಯತೆ ಗೊತ್ತಾಗಲಿ, ತಪ್ಪು ಸಾಬೀತಾದ್ರೆ ಕ್ರಮ ಖಚಿತ. ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶವಾಗಿವೆ. ನೈತಿಕತೆ ಪ್ರಶ್ನೆ ಬರುತ್ತೆ, ನಾಯಕರ ವರ್ತನೆ ಸರಿ ಇರಬೇಕು ಎಂದು ಜೋಶಿ ಹೇಳಿದರು.

‘ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ’ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಕುರಿತು ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ ಎಂದು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್​ ಹೇಳಿದ್ದಾರೆ. ದೂರಿನ ಬಗ್ಗೆ ಮೊದಲು ಮಾಹಿತಿ ಪಡೆದುಕೊಳ್ಳುತ್ತೇವೆ. ಇಂತಹ ಪ್ರಕರಣದ ತನಿಖೆಗೆ ನಿಯಮಾವಳಿಯಿದೆ. ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ. ಮುಂದಿನ ಕ್ರಮ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದು ಹೇಳಿದರು.

ದೂರು ನೀಡಿದ್ದ ದಿನೇಶ್​ ಕುಟುಂಬಸ್ಥರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಸಂತ್ರಸ್ತೆ ಕುಟುಂಬಸ್ಥರ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಸಂಪರ್ಕಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Published On - 8:24 pm, Tue, 2 March 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ