KR Ramesh Kumar: ಮೂರು ತಲೆಮಾರಿಗಾಗುವಷ್ಟು ಲೂಟಿ ಮಾಡಿದ್ದೇವೆ ಎಂದ ರಮೇಶ್ ಕುಮಾರ್ ಸತ್ಯವಂತರೇ ಸರಿ! -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ

Pralhad Joshi: ರಮೇಶ್ ಕುಮಾರ್ ಅವರು ಮಾಜಿ ಸ್ಪೀಕರ್. ಈ ಹಿಂದೆ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದವರು. ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿರುವವರು. ದೇಶವನ್ನ, ರಾಜ್ಯವನ್ನ ಕಾಂಗ್ರೆಸ್ ಲೂಟಿ ಮಾಡಿದೆ ಅಂತ ಅವರೇ ಈಗ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಅವರು ಸತ್ಯ ಹೇಳಿದ್ದಾರೆ‌.

KR Ramesh Kumar: ಮೂರು ತಲೆಮಾರಿಗಾಗುವಷ್ಟು ಲೂಟಿ ಮಾಡಿದ್ದೇವೆ ಎಂದ ರಮೇಶ್ ಕುಮಾರ್ ಸತ್ಯವಂತರೇ ಸರಿ! -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ
ಮೂರು ತಲೆಮಾರಿಗಾಗುವಷ್ಟು ಲೂಟಿ ಮಾಡಿದ್ದೇವೆ ಎಂದ ರಮೇಶ್ ಕುಮಾರ್ ಸತ್ಯವಂತರೇ ಸರಿ! -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 22, 2022 | 5:40 PM

ನವದೆಹಲಿ: ನೆಹರು, ಇಂದಿರಾ, ಸೋನಿಯಾ ಗಾಂಧಿ ಹೆಸರು ಹೇಳಿಕೊಂಡು ಮೂರ್ನಾಲ್ಕು ತಲೆಮಾರಿಗಾಗುವಷ್ಟು ಸಂಪತ್ತು ಮಾಡಿಕೊಂಡಿದ್ದೇವೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ಕೆ ಆರ್​ ರಮೇಶ್ ಕುಮಾರ್ (KR Ramesh Kumar) ಸತ್ಯ ಹೇಳಿದ್ದಾರೆ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಲೇವಡಿ ಮಾಡಿದ್ದಾರೆ.

ರಮೇಶ್ ಕುಮಾರ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಮೇಶ್ ಕುಮಾರ್ ಸತ್ಯ ಹೇಳಿದ್ದಾರೆ, ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯವರ ಹೆಸರಲ್ಲಿ ಮೂರು ತಲೆಮಾರಿಗಾಗುವಷ್ಟು ಸಂಪತ್ತು ಮಾಡಿಕೊಂಡಿದ್ದೇವೆ ಎನ್ನುವ ಮೂಲಕ ಕಾಂಗ್ರೆಸ್ ನ ಸತ್ಯವನ್ನ ಸ್ವತಃ ರಮೇಶ್ ಕುಮಾರ್ ಬಹಿರಂಗಪಡಿಸಿದ್ದಾರೆ.

ರಮೇಶ್ ಕುಮಾರ್ ಅವರು ಮಾಜಿ ಸ್ಪೀಕರ್. ಈ ಹಿಂದೆ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದವರು. ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿರುವವರು. ದೇಶವನ್ನ, ರಾಜ್ಯವನ್ನ ಕಾಂಗ್ರೆಸ್ ಲೂಟಿ ಮಾಡಿದೆ ಅಂತ ಅವರೇ ಈಗ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಅವರು ಸತ್ಯ ಹೇಳಿದ್ದಾರೆ‌. ಈಗ ಕೊನೆ ಪಕ್ಷ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿ ಅವರ ವಿಚಾರಣೆ ಶಾಂತಿಯುತವಾಗಿ ನಡೆಯಲು ಕಾಂಗ್ರೆಸ್ ನವರು ಸಹಕರಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್​ ಚಾಟಿ ಬೀಸಿದ್ದಾರೆ.

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್