ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್

ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್
ಸಂಸದ ವಿ.ಶ್ರೀನಿವಾಸ ಪ್ರಸಾದ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 22, 2020 | 3:32 PM

ಮೈಸೂರು : ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ, ಅವರಿಗೆ ನಾಗರಿಕತೆ ಹಾಗೂ ಸಂಸ್ಕೃತಿ ಇಲ್ಲ ಎಂದು ಮೈಸೂರಿನಲ್ಲಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾಡಿಸ್ತಾನೆ. ಕೇಳಿದರೆ ಹಳ್ಳಿಯಿಂದ ಬಂದಿದ್ದೇನೆ ಎಂದು ಹೇಳುತ್ತಾನೆ. ನಿಮ್ಮಂತೆ ಹಳ್ಳಿಯಿಂದ ಸಾಕಷ್ಟು ಜನರು ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ಆಕ್ರೋಶ ಹೊರ ಹಾಕಿದ್ದಾರೆ.

ನೀವು ಇದ್ದರೆ ಕಾಂಗ್ರೆಸ್ ನಾಶವಾಗಲಿದೆ ಇನ್ನು ನಮ್ಮವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶ್ರೀನಿವಾಸ​ ಪ್ರಸಾದ್ ತಿರುಗೇಟು ಕೊಟ್ಟಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿಎಂ ಸ್ಥಾನದಿಂದ ಇಳಿದ ಮೇಲೆ ನಿಮ್ಮ ನಾಯಕತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದೀರಾ? ನೀವು ಇದ್ದರೆ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತೆ ನಿಮ್ಮ ನಾಯಕತ್ವದ ಗುಣ ಏನೆಂದು ಅಂತಾ ಎಂದು ಸಿದ್ದು ವಿರುದ್ಧ ಶ್ರೀನಿವಾಸ​ ಪ್ರಸಾದ್ ಚಾಟಿ ಬೀಸಿದ್ದಾರೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!