ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನವರ ಸನ್ನಿಧಾನದಲ್ಲಿ ಹಬ್ಬದ ಸಡಗರ, ಸಂಭ್ರಮ!

ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯ ಪ್ರಸಿದ್ಧ ಗೊರವನಹಳ್ಳಿ ಲಕ್ಷ್ಮಿದೇವಿಯ ದರ್ಶನ ಪಡೆಯಲು ಭಕ್ತರು ಆಗಮಿಸಿದ್ದರು. ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯಲ್ಲಿರುವ ದೇವಸ್ಥಾನದ ಅರ್ಚಕರೊಬ್ಬರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದು ಹಿನ್ನೆಲೆಯಲ್ಲಿ ದೇವಸ್ಥಾನ ಸೀಲ್​ಡೌನ್​ ಆಗಿತ್ತು. ಆದರೆ, ಎರಡು ದಿನದ ಹಿಂದೆ ಸೀಲ್​ಡೌನ್​ ತೆರವುಗೊಳಿಸಲಾಗಿದೆ. ಹಾಗಾಗಿ, ಇಂದು ಅರ್ಚಕರು ಲಕ್ಷ್ಮಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಹಿತಿ ಸಂಗ್ರಹಿಸಲಾಯಿತು. ಜೊತೆಗೆ, ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ತೀರ್ಥ, ಪ್ರಸಾದ […]

ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನವರ ಸನ್ನಿಧಾನದಲ್ಲಿ ಹಬ್ಬದ ಸಡಗರ, ಸಂಭ್ರಮ!
Follow us
KUSHAL V
|

Updated on:Jul 31, 2020 | 8:44 AM

ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯ ಪ್ರಸಿದ್ಧ ಗೊರವನಹಳ್ಳಿ ಲಕ್ಷ್ಮಿದೇವಿಯ ದರ್ಶನ ಪಡೆಯಲು ಭಕ್ತರು ಆಗಮಿಸಿದ್ದರು.

ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯಲ್ಲಿರುವ ದೇವಸ್ಥಾನದ ಅರ್ಚಕರೊಬ್ಬರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದು ಹಿನ್ನೆಲೆಯಲ್ಲಿ ದೇವಸ್ಥಾನ ಸೀಲ್​ಡೌನ್​ ಆಗಿತ್ತು. ಆದರೆ, ಎರಡು ದಿನದ ಹಿಂದೆ ಸೀಲ್​ಡೌನ್​ ತೆರವುಗೊಳಿಸಲಾಗಿದೆ.

ಹಾಗಾಗಿ, ಇಂದು ಅರ್ಚಕರು ಲಕ್ಷ್ಮಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಹಿತಿ ಸಂಗ್ರಹಿಸಲಾಯಿತು. ಜೊತೆಗೆ, ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ತೀರ್ಥ, ಪ್ರಸಾದ ಹಾಗೂ ದಾಸೋಹವನ್ನ ಸ್ಥಗಿತಗೊಳಿಸಲಾಗಿದೆ.

Published On - 8:44 am, Fri, 31 July 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ