
ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್ನಲ್ಲಿರೋ ಪ್ರಸಿದ್ಧ ಪ್ರಸನ್ನ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹಬ್ಬದ ಪ್ರಯುಕ್ತವಾಗಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಯಿತು.
ತಾಯಿಗೆ ವಿಶೇಷ ಅಭಿಷೇಕ ಮತ್ತು ಪೂಜೆ ಸಲ್ಲಿಸಲಾಗುತ್ತಿದೆ. ಜೊತೆಗೆ, ದೇವಸ್ಥಾನಕ್ಕೆ ಬರೋರಿಗೆ ಮಾಸ್ಕ್ ಇದ್ರೆ ಮಾತ್ರ ದೇವಸ್ಥಾನಕ್ಕೆ ಪ್ರವೇಶ ನೀಡಲಾಗುತ್ತಿದೆ. ಸಮಾಜಿಕ ಅಂತರ ಮತ್ತು ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ.
Published On - 8:12 am, Fri, 31 July 20