AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುಮ್ಮಿಕ್ಕಿ ಹರಿಯುತ್ತಿದೆ ವರವಿ ಕೊಳ್ಳ.. ಅಪಾಯವಿದ್ರೂ ಪ್ರವಾಸಿಗರು ಫುಲ್ ಎಂಜಾಯ್

ಬೆಳಗಾವಿ: ಸವದತ್ತಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಅವಾಂತರಗಳು ಸಹ ಸಂಭವಿಸುತ್ತಿವೆ. ಈ ನಡುವೆ ವರವಿಕೊಳ್ಳ ಜಲಪಾತದಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದ್ದು, ವೈಭವ ಸೃಷ್ಟಿಯಾಗಿದೆ. ಮಳೆ ಅವಾಂತರಕ್ಕೆ ಬೇಸತ್ತ ಜನರಿಗೆ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿಯಿರೋ ವರವಿಕೊಳ್ಳ ಜಲಪಾತದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿರುವ ದೃಶ್ಯ ರೋಮಾಂಚನವನ್ನು ತಂದಿದೆ. ಮಳೆ, ಪ್ರವಾಹದ ನಡುವೆ ಈ ಸುಂದರ ತಾಣ ಬೇರೆಯ ಲೋಕವನ್ನೇ ಸೃಷ್ಟಿಸಿದೆ. ಭಾರಿ ಪ್ರಮಾಣದ ಮಳೆ ನೀರಿನಿಂದಾಗಿ ಸುತ್ತಮುತ್ತ ರಸ್ತೆಗಳೇ ಕಾಣಿಸುತ್ತಿಲ್ಲ. ಜೋರಾದ […]

ಧುಮ್ಮಿಕ್ಕಿ ಹರಿಯುತ್ತಿದೆ ವರವಿ ಕೊಳ್ಳ.. ಅಪಾಯವಿದ್ರೂ ಪ್ರವಾಸಿಗರು ಫುಲ್ ಎಂಜಾಯ್
ಆಯೇಷಾ ಬಾನು
| Edited By: |

Updated on: Oct 12, 2020 | 1:01 PM

Share

ಬೆಳಗಾವಿ: ಸವದತ್ತಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಅವಾಂತರಗಳು ಸಹ ಸಂಭವಿಸುತ್ತಿವೆ. ಈ ನಡುವೆ ವರವಿಕೊಳ್ಳ ಜಲಪಾತದಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದ್ದು, ವೈಭವ ಸೃಷ್ಟಿಯಾಗಿದೆ.

ಮಳೆ ಅವಾಂತರಕ್ಕೆ ಬೇಸತ್ತ ಜನರಿಗೆ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿಯಿರೋ ವರವಿಕೊಳ್ಳ ಜಲಪಾತದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿರುವ ದೃಶ್ಯ ರೋಮಾಂಚನವನ್ನು ತಂದಿದೆ. ಮಳೆ, ಪ್ರವಾಹದ ನಡುವೆ ಈ ಸುಂದರ ತಾಣ ಬೇರೆಯ ಲೋಕವನ್ನೇ ಸೃಷ್ಟಿಸಿದೆ.

ಭಾರಿ ಪ್ರಮಾಣದ ಮಳೆ ನೀರಿನಿಂದಾಗಿ ಸುತ್ತಮುತ್ತ ರಸ್ತೆಗಳೇ ಕಾಣಿಸುತ್ತಿಲ್ಲ. ಜೋರಾದ ಗಾಳಿಗೆ ಜಲಪಾತದ ನೀರು ಚಿಮ್ಮುತ್ತಿದೆ. ಅಪಾಯದ ಮಧ್ಯೆಯೇ ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದಾರೆ. ಮಳೆ ಸಂದರ್ಭದಲ್ಲಿ ಈ ಜಲಪಾತ ನೋಡುವುದೇ ನಯನ ಮನೋಹರ.

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ