ಭರ್ಜರಿ ಬಾಡೂಟಕ್ಕಾಗಿ ಸಾಮಾಜಿಕ ಅಂತರವನ್ನೇ ಮರೆತ ಪಶು ವೈದ್ಯರು!

ಕಲಬುರಗಿ: ಬಾಡೂಟ ಸವಿಯುವ ಭರದಲ್ಲಿದ್ದ ಪಶುವೈದ್ಯರು ಸಾಮಾಜಿಕ ಅಂತರವನ್ನೇ ಮರೆತ ಘಟನೆ ಕಲಬುರಗಿ ನಗರದ ಪಶು ಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಕಂಡುಬಂದಿದೆ. ಪಶುಸಂಗೋಪನಾ ಇಲಾಖೆಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪಶು ವೈದ್ಯರ ತಾಂತ್ರಿಕ ಸಮ್ಮೇಳನದಲ್ಲಿ ಈ ಘಟನೆ ನಡೆದಿದೆ. ಇಲಾಖೆ ಕರೆದಿದ್ದ ಸಭೆಯಲ್ಲಿ ನೂರಾರು ಪಶು ವೈದ್ಯರು ಭಾಗಿಯಾಗಿದ್ದರು. ಈ ಮಧ್ಯೆ ಸಮ್ಮೇಳನದಲ್ಲಿ ಸಿದ್ಧಪಡಿಸಲಾಗಿದ್ದ ಚಿಕನ್ ಬಿರಿಯಾನಿ ಭೋಜನ ಸವಿಯಲು ಇವರೆಲ್ಲರು ಮುಂದಾಗಿದ್ದರು. ಭೂರಿ ಭೋಜನ ಸವಿಯುವ ಭರದಲ್ಲಿ ಸಾಮಾಜಿಕ ಅಂತರವನ್ನೆ ಕಾದುಕೊಳ್ಳಲಿಲ್ಲ. ಸರ್ಕಾರಿ ಇಲಾಖೆಯ ಕಾರ್ಯಕ್ರಮದಲ್ಲಿ ಇಂಥ […]

ಭರ್ಜರಿ ಬಾಡೂಟಕ್ಕಾಗಿ ಸಾಮಾಜಿಕ ಅಂತರವನ್ನೇ ಮರೆತ ಪಶು ವೈದ್ಯರು!
Follow us
ಸಾಧು ಶ್ರೀನಾಥ್​
| Updated By:

Updated on:Jun 10, 2020 | 4:42 PM

ಕಲಬುರಗಿ: ಬಾಡೂಟ ಸವಿಯುವ ಭರದಲ್ಲಿದ್ದ ಪಶುವೈದ್ಯರು ಸಾಮಾಜಿಕ ಅಂತರವನ್ನೇ ಮರೆತ ಘಟನೆ ಕಲಬುರಗಿ ನಗರದ ಪಶು ಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಕಂಡುಬಂದಿದೆ. ಪಶುಸಂಗೋಪನಾ ಇಲಾಖೆಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪಶು ವೈದ್ಯರ ತಾಂತ್ರಿಕ ಸಮ್ಮೇಳನದಲ್ಲಿ ಈ ಘಟನೆ ನಡೆದಿದೆ.

ಇಲಾಖೆ ಕರೆದಿದ್ದ ಸಭೆಯಲ್ಲಿ ನೂರಾರು ಪಶು ವೈದ್ಯರು ಭಾಗಿಯಾಗಿದ್ದರು. ಈ ಮಧ್ಯೆ ಸಮ್ಮೇಳನದಲ್ಲಿ ಸಿದ್ಧಪಡಿಸಲಾಗಿದ್ದ ಚಿಕನ್ ಬಿರಿಯಾನಿ ಭೋಜನ ಸವಿಯಲು ಇವರೆಲ್ಲರು ಮುಂದಾಗಿದ್ದರು. ಭೂರಿ ಭೋಜನ ಸವಿಯುವ ಭರದಲ್ಲಿ ಸಾಮಾಜಿಕ ಅಂತರವನ್ನೆ ಕಾದುಕೊಳ್ಳಲಿಲ್ಲ. ಸರ್ಕಾರಿ ಇಲಾಖೆಯ ಕಾರ್ಯಕ್ರಮದಲ್ಲಿ ಇಂಥ ಲೋಪ ಕಂಡುಬಂದಿದ್ದು ನಿಜಕ್ಕೂ ವಿಪರ್ಯಾಸ. ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನೇ ಗಾಳಿಗೆ ತೂರಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತೆ ಭಾಸವಾಗುತ್ತಿದೆ.

Published On - 4:29 pm, Wed, 10 June 20

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ