AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಸ್ಥನಿಂದ ಗ್ರಾ.ಪಂ. ಕಾರ್ಯದರ್ಶಿಗೆ ಛತ್ರಿ ಸೇವೆ: ವಿಡಿಯೋ ಆಯ್ತು ಟ್ರೋಲ್​!

ಮೈಸೂರು: ಡ್ರೋನ್​ ಸರ್ವೆ ನಡೆಸುವ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಗ್ರಾಮಸ್ಥನೊಬ್ಬ ಛತ್ರಿ ಹಿಡಿದ ವಿಡಿಯೋ ಇದೀಗ ಟ್ರೋಲ್​ಗೆ ಗುರಿಯಾಗಿದೆ. ಮೈಸೂರಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಿವ್ಯಾಗೆ ಗ್ರಾಮಸ್ಥನೊಬ್ಬ ಕೊಡೆ ಹಿಡಿದಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ಟ್ರೋಲ್​ ಆಗಿದೆ. ಮೈಸೂರಿನ ಗುಗ್ರಾಲ್‌ ಛತ್ರದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಿವ್ಯಾರ ನಡೆ ಬಗ್ಗೆ ಆಕ್ಷೇಪ ಸಹ ವ್ಯಕ್ತವಾಗಿದೆ. ಜೊತೆಗೆ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ. ಏನಿದು ಪ್ರಕರಣ? ಸ್ವಾಮಿತ್ವ ಯೋಜನೆಯಡಿಯಲ್ಲಿ ಡ್ರೋಣ್‌ ಸರ್ವೆಗೆ ಅಧಿಕಾರಿಗಳ […]

ಗ್ರಾಮಸ್ಥನಿಂದ ಗ್ರಾ.ಪಂ. ಕಾರ್ಯದರ್ಶಿಗೆ ಛತ್ರಿ ಸೇವೆ: ವಿಡಿಯೋ ಆಯ್ತು ಟ್ರೋಲ್​!
KUSHAL V
|

Updated on: Oct 21, 2020 | 6:04 PM

Share

ಮೈಸೂರು: ಡ್ರೋನ್​ ಸರ್ವೆ ನಡೆಸುವ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಗ್ರಾಮಸ್ಥನೊಬ್ಬ ಛತ್ರಿ ಹಿಡಿದ ವಿಡಿಯೋ ಇದೀಗ ಟ್ರೋಲ್​ಗೆ ಗುರಿಯಾಗಿದೆ. ಮೈಸೂರಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಿವ್ಯಾಗೆ ಗ್ರಾಮಸ್ಥನೊಬ್ಬ ಕೊಡೆ ಹಿಡಿದಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ಟ್ರೋಲ್​ ಆಗಿದೆ. ಮೈಸೂರಿನ ಗುಗ್ರಾಲ್‌ ಛತ್ರದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಿವ್ಯಾರ ನಡೆ ಬಗ್ಗೆ ಆಕ್ಷೇಪ ಸಹ ವ್ಯಕ್ತವಾಗಿದೆ. ಜೊತೆಗೆ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ.

ಏನಿದು ಪ್ರಕರಣ? ಸ್ವಾಮಿತ್ವ ಯೋಜನೆಯಡಿಯಲ್ಲಿ ಡ್ರೋಣ್‌ ಸರ್ವೆಗೆ ಅಧಿಕಾರಿಗಳ ತಂಡವೊಂದು ಗ್ರಾಮಕ್ಕೆ ಆಗಮಿಸಿತ್ತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಿವ್ಯಾಗೆ ಗ್ರಾಮಸ್ಥನೊಬ್ಬ ಮಾಸ್ಕ್‌ ಧರಿಸಿ ಛತ್ರಿ ಹಿಡಿದಿದ್ದನು. ಆದ್ರೆ, ದಿವ್ಯಾ ಮಾಸ್ಕ್ ಧರಿಸದೆ ಹಾಗೆ ನಿಂತಿದ್ದರು.

ಇದೀಗ, ಮಾಸ್ಕ್ ಧರಿಸದಿದ್ದಕ್ಕೆ ಹಾಗೂ ಕೊಡೆ ಹಿಡಿಸಿಕೊಂಡಿದ್ದಕ್ಕೆ ದಿವ್ಯಾಗೆ ನೆಟ್ಟಿಗರು ಟೀಕೆಗಳ ಸುರಿಮಳೆಗೈದಿದ್ದಾರೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ನಡೆದಿರುವ ಘಟನೆಯನ್ನ ಮೋದಿ ಹಾಗೂ ಸಚಿವರಿಗೆ ಟ್ಯಾಗ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್