ಕೊರೊನಾ ಸೋಂಕಿಗೆ ವಿಧಾನಸೌಧ ನೌಕರ ಸಾವು?

ಬೆಂಗಳೂರು: ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಮೈಸೂರಿನ ಕೊವಿಡ್ ಆಸ್ಪತ್ರೆಯಲ್ಲಿ 36 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇವರು ವಿಧಾನಸೌಧದ ಆರ್‌ಡಿಪಿಆರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. 36 ವರ್ಷದ ಕೊರೊನಾ ಸೋಂಕಿತ ವ್ಯಕ್ತಿಗೆ ತೀವ್ರ ಉಸಿರಾಟ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಅಧಿಕಾರಿಗಳು ಮೃತನ ಟ್ರಾವೆಲ್ ಹಿಸ್ಟರಿ ಕಲೆ ಹಾಕುತ್ತಿದ್ದಾರೆ.

ಕೊರೊನಾ ಸೋಂಕಿಗೆ ವಿಧಾನಸೌಧ ನೌಕರ ಸಾವು?
Edited By:

Updated on: Jul 01, 2020 | 12:53 PM

ಬೆಂಗಳೂರು: ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಮೈಸೂರಿನ ಕೊವಿಡ್ ಆಸ್ಪತ್ರೆಯಲ್ಲಿ 36 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇವರು ವಿಧಾನಸೌಧದ ಆರ್‌ಡಿಪಿಆರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

36 ವರ್ಷದ ಕೊರೊನಾ ಸೋಂಕಿತ ವ್ಯಕ್ತಿಗೆ ತೀವ್ರ ಉಸಿರಾಟ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಅಧಿಕಾರಿಗಳು ಮೃತನ ಟ್ರಾವೆಲ್ ಹಿಸ್ಟರಿ ಕಲೆ ಹಾಕುತ್ತಿದ್ದಾರೆ.

Published On - 12:34 pm, Wed, 1 July 20