ವಾರದ ಹಿಂದೆ ಆಸ್ಪತ್ರೆಗೆ ದಾಖಲಾದ ASI ಸೋಂಕಿಗೆ ಬಲಿ

ಹುಬ್ಬಳ್ಳಿ: ನಗರದಲ್ಲಿ ಸೋಂಕಿಗೆ ಕೊರೊನಾ ವಾರಿಯರ್​ ಒಬ್ಬರು ಬಲಿಯಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ASIಗೆ ಕಳೆದ ವಾರ ಕೊರೊನಾ ಪಾಸಿಟಿವ್ ಎಂಬ ರಿಸಲ್ಟ್​ ಬಂದಿತ್ತು. ಹೀಗಾಗಿ, ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಆದರೆ, ಇಂದು ಚಿಕಿತ್ಸೆ ಫಲಿಸದೆ ASI ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ವಾರದ ಹಿಂದೆ ಆಸ್ಪತ್ರೆಗೆ ದಾಖಲಾದ ASI ಸೋಂಕಿಗೆ ಬಲಿ
Follow us
KUSHAL V
|

Updated on:Jul 15, 2020 | 12:27 PM

ಹುಬ್ಬಳ್ಳಿ: ನಗರದಲ್ಲಿ ಸೋಂಕಿಗೆ ಕೊರೊನಾ ವಾರಿಯರ್​ ಒಬ್ಬರು ಬಲಿಯಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ASIಗೆ ಕಳೆದ ವಾರ ಕೊರೊನಾ ಪಾಸಿಟಿವ್ ಎಂಬ ರಿಸಲ್ಟ್​ ಬಂದಿತ್ತು.

ಹೀಗಾಗಿ, ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಆದರೆ, ಇಂದು ಚಿಕಿತ್ಸೆ ಫಲಿಸದೆ ASI ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

Published On - 12:27 pm, Wed, 15 July 20

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ

ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ

ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ

ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌

ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?

ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ