
ಹುಬ್ಬಳ್ಳಿ: ನಗರದಲ್ಲಿ ಸೋಂಕಿಗೆ ಕೊರೊನಾ ವಾರಿಯರ್ ಒಬ್ಬರು ಬಲಿಯಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ASIಗೆ ಕಳೆದ ವಾರ ಕೊರೊನಾ ಪಾಸಿಟಿವ್ ಎಂಬ ರಿಸಲ್ಟ್ ಬಂದಿತ್ತು.
ಹೀಗಾಗಿ, ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಆದರೆ, ಇಂದು ಚಿಕಿತ್ಸೆ ಫಲಿಸದೆ ASI ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
Published On - 12:27 pm, Wed, 15 July 20