ಮರಳಿ ಬಿಜೆಪಿಗೆ ಸೇರ್ಪಡೆಯಾದ ಖ್ಯಾತ ನಟಿ ವಿಜಯಶಾಂತಿ

ಖ್ಯಾತ ನಟಿ ಕಮ್ ರಾಜಕಾರಣಿ ವಿಜಯಶಾಂತಿ ಕೊನೆಗೂ ಮರಳಿ ಗೂಡು ಸೇರಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮರಳಿ ಬಿಜೆಪಿಗೆ ಸೇರ್ಪಡೆಯಾದ ಖ್ಯಾತ ನಟಿ ವಿಜಯಶಾಂತಿ
ವಿಜಯಶಾಂತಿ ಬಿಜೆಪಿಗೆ ಸೇರ್ಪಡೆ
Ayesha Banu

|

Dec 07, 2020 | 2:47 PM

ದೆಹಲಿ: ಖ್ಯಾತ ನಟಿ ಕಮ್ ರಾಜಕಾರಣಿ ವಿಜಯಶಾಂತಿ ಕೊನೆಗೂ ಮರಳಿ ಗೂಡು ಸೇರಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸಿನಿಮಾ ರಂಗದಲ್ಲಿ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿ ಆಗಿದ್ದ ವಿಜಯಶಾಂತಿ ಬಿಜೆಪಿ ಮೂಲಕವೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಈಗ ಮತ್ತೆ ತನ್ನ ತವರು ಪಕ್ಷಕ್ಕೆ ಮರಳಿದ್ದಾರೆ. ಕಾಂಗ್ರೆಸ್​ಗೆ ರಾಜೀನಾಮೆ ನೀಡಿ ದೆಹಲಿಯಲ್ಲಿ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರಿದ್ದಾರೆ.

ಜೆ.ಪಿ. ನಡ್ಡಾ ಸಮ್ಮುಖದಲ್ಲಿ ವಿಜಯಶಾಂತಿ ಇಂದು ಬಿಜೆಪಿಗೆ ಸೇರ್ಪಡೆ..

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada