ನಾಳೆ ವಿಕಾಸಸೌಧ ಸಿಬ್ಬಂದಿಗೆ ‘ವರ್ಕ್​ ಫ್ರಮ್​ ಹೋಮ್’​ ಭಾಗ್ಯ

ಬೆಂಗಳೂರು: ವಿಕಾಸಸೌಧದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಟ್ಟಡದ ಎಲ್ಲಾ ಕೊಠಡಿಗಳಿಗೆ ಕ್ರಿಮಿನಾಶಕವನ್ನ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಯಿತು. ಜೊತೆಗೆ ನಾಳೆ ವಿಕಾಸಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ (Work from home) ಮಾಡುವಂತೆ ಸೂಚಿಸಲಾಗಿದೆ. ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಟೆನೋಗ್ರಾಫರ್​ ಒಬ್ಬರಲ್ಲಿ ಸೋಂಕು ಪತ್ತೆಯಾದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.  

Follow us
KUSHAL V
|

Updated on:Jun 18, 2020 | 5:24 PM

ಬೆಂಗಳೂರು: ವಿಕಾಸಸೌಧದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಟ್ಟಡದ ಎಲ್ಲಾ ಕೊಠಡಿಗಳಿಗೆ ಕ್ರಿಮಿನಾಶಕವನ್ನ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಯಿತು. ಜೊತೆಗೆ ನಾಳೆ ವಿಕಾಸಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ (Work from home) ಮಾಡುವಂತೆ ಸೂಚಿಸಲಾಗಿದೆ. ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಟೆನೋಗ್ರಾಫರ್​ ಒಬ್ಬರಲ್ಲಿ ಸೋಂಕು ಪತ್ತೆಯಾದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Published On - 2:36 pm, Thu, 18 June 20

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್

ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?

ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ