AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಡಿಕ್ಕಿ, ಬೈಕ್ ಓಡಿಸುತ್ತಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು

ಶಿವಮೊಗ್ಗ: ಬೈಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆಲಹಳ್ಳಿಯಲ್ಲಿ ನಡೆದಿದೆ. ಆಲಹಳ್ಳಿ ಬಳಿ ಬೈಕ್ ಓಡಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಉಷಾ (32) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಉಷಾ ಕರ್ತವ್ಯಕ್ಕೆ ಶಿರಸಿ ತಾಲೂಕಿನ ಸಿದ್ದಾಪುರಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ತಾಳಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾರು ಡಿಕ್ಕಿ, ಬೈಕ್ ಓಡಿಸುತ್ತಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು
KUSHAL V
| Edited By: |

Updated on:Nov 19, 2020 | 11:48 AM

Share

ಶಿವಮೊಗ್ಗ: ಬೈಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆಲಹಳ್ಳಿಯಲ್ಲಿ ನಡೆದಿದೆ. ಆಲಹಳ್ಳಿ ಬಳಿ ಬೈಕ್ ಓಡಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಉಷಾ (32) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಉಷಾ ಕರ್ತವ್ಯಕ್ಕೆ ಶಿರಸಿ ತಾಲೂಕಿನ ಸಿದ್ದಾಪುರಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ತಾಳಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:56 am, Thu, 19 November 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ