AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YN ಹೊಸಕೋಟೆ: ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ಆಂಧ್ರ PSI ಮೇಲೆ ಹಲ್ಲೆ

ತುಮಕೂರು: ಆಂಧ್ರದ ಕಂಬದೂರು ಪಿಎಸ್‌ಐ ಹಾಗೂ ಸಿಬ್ಬಂದಿ ಮೇಲೆ ಜಾಲೋಡು ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಂಧ್ರದ ಕಂಬದೂರು ಪಿಎಸ್​ಐ ಗೌಸ್ಪೀರ್ ಹಾಗೂ ಸಿಬ್ಬಂದಿ ಮೇಲೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಜಾಲೋಡು ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆಂಧ್ರಪ್ರದೇಶದ ಗ್ರಾಮಗಳಾದ ಓಬ್ಬಗಾನಪಲ್ಲಿ, ಮೂರಾಯನಪಲ್ಲಿ ಗ್ರಾಮಗಳಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಕೇಳಲು ಬಂದಿದ್ದಾಗ ನಾವು ಕರ್ನಾಟಕದಿಂದ ಮದ್ಯ ತಂದಿದ್ದೇವೆ ಎಂದು ಪಿಎಸ್‌ಐ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ […]

YN ಹೊಸಕೋಟೆ: ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ಆಂಧ್ರ PSI ಮೇಲೆ ಹಲ್ಲೆ
ಆಯೇಷಾ ಬಾನು
| Edited By: |

Updated on:Aug 31, 2020 | 10:45 AM

Share

ತುಮಕೂರು: ಆಂಧ್ರದ ಕಂಬದೂರು ಪಿಎಸ್‌ಐ ಹಾಗೂ ಸಿಬ್ಬಂದಿ ಮೇಲೆ ಜಾಲೋಡು ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆಂಧ್ರದ ಕಂಬದೂರು ಪಿಎಸ್​ಐ ಗೌಸ್ಪೀರ್ ಹಾಗೂ ಸಿಬ್ಬಂದಿ ಮೇಲೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಜಾಲೋಡು ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆಂಧ್ರಪ್ರದೇಶದ ಗ್ರಾಮಗಳಾದ ಓಬ್ಬಗಾನಪಲ್ಲಿ, ಮೂರಾಯನಪಲ್ಲಿ ಗ್ರಾಮಗಳಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಕೇಳಲು ಬಂದಿದ್ದಾಗ ನಾವು ಕರ್ನಾಟಕದಿಂದ ಮದ್ಯ ತಂದಿದ್ದೇವೆ ಎಂದು ಪಿಎಸ್‌ಐ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರ ವಾಹನ ಭಾಗಶಃ ಜಖಂಗೊಂಡಿದೆ. ವೈ.ಎನ್. ಹೊಸಕೋಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:44 am, Mon, 31 August 20

Follow Us
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!