Viral Video : ಸ್ಕರ್ಟ್ ಧರಿಸಿ ಸಖತ್ ಡ್ಯಾನ್ಸ್ ಮಾಡಿದ ಯುವಕ !

Viral Video : ಅಮೆರಿಕದ ಬೀದಿಗಳಲ್ಲಿ ವ್ಯಕ್ತಿಯೊಬ್ಬರು ಡ್ಯಾನ್ಸ್ ಮಾಡುತ್ತಿರುವ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. 

Viral Video : ಸ್ಕರ್ಟ್ ಧರಿಸಿ ಸಖತ್ ಡ್ಯಾನ್ಸ್ ಮಾಡಿದ ಯುವಕ !
ಸಖತ್ ಡ್ಯಾನ್ಸ್ ಮಾಡಿದ ಯುವಕ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 12, 2022 | 5:03 PM

ಸಾಮಾಜಿಕ ಜಾಲತಾಣದಲ್ಲಿ ಬಹಳ ಆಸಕ್ತಿದಾಯ ವಿಡಿಯೋಗಳು ವೈರಲ್ ಆಗುತ್ತದೆ. ಅನೇಕ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಇಂತಹ ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಅವರು ಹಂಚಿಕೊಂಡ ವಿಡಿಯೋಗಳು ಬಳಕೆದಾರರಿಗೆ ಹೆಚ್ಚು ಇಷ್ಟವಾಗುತ್ತದೆ. ಜೊತೆಗೆ ಇದನ್ನು ಬಳಕೆದಾರರು ತಮ್ಮ ಸೋಶಿಯಲ್ ಮಿಡಿಯಾ ಪೇಜ್ ಗಳಲ್ಲಿ ಹಂಚಿಕೊಳ್ಳತ್ತಾರೆ. ವೈರಲ್ ವಿಡಿಯೋಗಳು ಬಳಕೆದಾರಿಗೆ ಇಷ್ಟವಾಗಬೇಕು. ಆಗಾ ಮಾತ್ರ  ವಿಡಿಯೋ ವೈರಲ್ ಆಗುವುದು. ಇದೀಗ ಇದಕ್ಕೆ ಉದಾಹರಣೆ ಎಂವಂತೆ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡ ವಿಡಿಯೋ  ಅಮೆರಿಕದ ಬೀದಿಗಳಲ್ಲಿ ವ್ಯಕ್ತಿಯೊಬ್ಬರು ಡ್ಯಾನ್ಸ್ ಮಾಡುತ್ತಿರುವ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.  ಅವರ ನೃತ್ಯ ಕೌಶಲ್ಯವು ಅದ್ಭುತವಾಗಿಯೂ , ನಿಸ್ಸಂದೇಹವಾಗಿ, ವ್ಯಕ್ತಿಯು ಧರಿಸಿರುವ ಉಡುಪಿನಿಂದಾಗಿ ವೀಡಿಯೊವು ನೆಟಿಗರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ತಮ್ಮ ಅದ್ಭುತವಾದ ನೃತ್ಯ ಕೌಶಲ್ಯದಿಂದ ಅನೇಕ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.  ನೃತ್ಯ ಸಂಯೋಜಕ ಜೈನಿಲ್ ಮೆಹ್ತಾ ಅವರು ಈ ನೃತ್ಯವನ್ನು ಮಾಡಿದ್ದಾರೆ .

ಹಲವಾರು ವಿಡಿಯೋಗಳಲ್ಲಿ ಜೈನಿಲ್ ಸ್ಕರ್ಟ್ ಧರಿಸಿ ಡ್ಯಾನ್ಸ್ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಗಮನ ಸೆಳೆದಿದೆ. ಕಳೆದ ತಿಂಗಳು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಈ ವೀಡಿಯೊದಲ್ಲಿ, ಅವರು ಗಂಗೂಬಾಯಿ ಕಥಿಯಾವಾಡಿ ಚಿತ್ರದ ಜುಮೆ ರೇ ಗೋರಿಗೆ ಸ್ಕರ್ಟ್‌ನೊಂದಿಗೆ ಶರ್ಟ್ ಧರಿಸಿ ನೃತ್ಯ ಮಾಡುತ್ತಿದ್ದಾರೆ. ವೀಡಿಯೋವನ್ನು 17 ಮಿಲಿಯನ್‌ಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಜೈನಿಲ್ ಗಂಗೂಬಾಯಿ ಕಥಿಯಾವಾಡಿ ಅವರ ಹಾಡಿಗೆ ಗರ್ಬಾ ಪ್ರದರ್ಶಿಸುತ್ತಿರುವುದನ್ನು ಕಾಣಬಹುದು. ಜುಮೆ ರೇ ಗೋರಿ ಹಾಡಿಗೆ ಆಲಿಯಾ ಭಟ್ ನೃತ್ಯ ಮಾಡಿದ್ದಾರೆ.

ನನಗೆ ಇದು ನೃತ್ಯ ಸಂಯೋಜನೆಯೂ ಅಲ್ಲ, ಇದು ಬೀದಿಗಳಲ್ಲಿ ನೃತ್ಯ ಮಾಡುವ ಮತ್ತು ಜನರೊಂದಿಗೆ ಸಂವಹನ ನಡೆಸುವ ವೈಬ್! ನನಗೆ ಈ ಹಾಡು ನಾನು ಎಷ್ಟು ಚೆನ್ನಾಗಿ ನೃತ್ಯ ಮತ್ತು ನೃತ್ಯ ಸಂಯೋಜನೆ ಮಾಡಬಲ್ಲೆ ಎಂಬುದರ ಬಗ್ಗೆ ಅಲ್ಲ ಆದರೆ ಸಂಗೀತದ ಸರಿಯಾದ ಸಾರವನ್ನು ನಾನು ಎಷ್ಟು ಚೆನ್ನಾಗಿ ವ್ಯಕ್ತಪಡಿಸುತ್ತೇನೆ ಮತ್ತು ತರಬಲ್ಲೆ! ಎಂದು ತಮ್ಮ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋವನ್ನು ನೋಡಿದ ನೆಟ್ಟಗರು ಕೂಡ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಇವರು ನೃತ್ಯದ ಶೈಲಿಯನ್ನು ಕಂಡು ಅನೇಕ ಈ ವಿಡಿಯೋವನ್ನು  ತಮ್ಮ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು  ವೀಕ್ಷಣೆಯನ್ನು ಪಡೆದುಕೊಂಡಿದೆ.

Published On - 4:47 pm, Tue, 12 April 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್