ಮಹಾರಾಷ್ಟ್ರದಲ್ಲಿ ನಾವು ಅಧಿಕಾರ ಕಳೆದುಕೊಂಡಿಲ್ಲ, ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಲಾಗುತ್ತಿದೆ: ಸಿದ್ದರಾಮಯ್ಯ
ಇಂದಿರಾಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ ಇಟ್ಟರು ಅಂತ ಬಿಜೆಪಿಯವರು ಹೇಳುತ್ತಾರೆ. ಪ್ರಜಾಪ್ರಭುತ್ವದ ಅವಸ್ಥೆಯನ್ನು ಆಪರೇಷನ್ ಕಮಲ ಇವರೇನು ಮಾಡುತ್ತಿದ್ದಾರೆ ಅಂತ ನಾವೆಲ್ಲ ನೋಡುತ್ತಿದ್ದೇವೆ ಅಂತ ಸಿದ್ದರಾಮಯ್ಯ ಹೇಳಿದರು.
ಕೊಪ್ಪಳ: ಸಿಂಧೂನೂರಿನಲ್ಲಿ ಮಸ್ಕಿ ಶಾಸಕ ಬಸನಗೌಡ ತುರವೀಹಾಳ (Basangouda Thurvihal) ಅವರ ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ಸೋಮವಾರ ಕೊಪ್ಪಳಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಮಾಧ್ಯಮದವರೊಂದಿಗೆ ಜಾಲಿ ಮೂಡ್ ನಲ್ಲಿ ಮಾತಾಡಿದರು. ಮಹಾರಾಷ್ಟ್ರದಲ್ಲಿ (Maharashtra) ಸಮ್ಮಿಶ್ರ ಸರ್ಕಾರ ಬಿದ್ದುಹೋಗಿಲ್ಲ, ಅದರೆ ಕೇಂದ್ರ ಸರ್ಕಾರ ಅದನ್ನು ಬೀಳಿಸುವ ಪ್ರಯತ್ನ ಮಾಡುತ್ತಿದೆ. ಇಂದಿರಾಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ ಇಟ್ಟರು ಅಂತ ಬಿಜೆಪಿಯವರು ಹೇಳುತ್ತಾರೆ. ಪ್ರಜಾಪ್ರಭುತ್ವದ ಅವಸ್ಥೆಯನ್ನು ಆಪರೇಷನ್ ಕಮಲ ಇವರೇನು ಮಾಡುತ್ತಿದ್ದಾರೆ ಅಂತ ನಾವೆಲ್ಲ ನೋಡುತ್ತಿದ್ದೇವೆ ಅಂತ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: Siddaramaiah: ಭ್ರಷ್ಟಾಚಾರದ ಹಣ ಬಳಸಿ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ: ಸಿದ್ದರಾಮಯ್ಯ ಟೀಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ

ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ

ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
