ನರ್ಸ್​ಗೆ ಸೋಂಕು ಹಚ್ಚಿ ತಿರುಗಾಡ್ತಿದ್ದಾನೆ ಸೂಪರ್ ಸ್ಪ್ರೆಡರ್! ಎಲ್ಲಿದ್ದಾನೆ ಅವನು?

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ ಕೊರೊನಾ ಕ್ರಿಮಿ ಅಟ್ಟಹಾಸಕ್ಕೆ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಜಿಲ್ಲೆಗೆ ಕೊರೊನಾ ಸೋಂಕು ತಂದವರು ಇನ್ನೂ ನಗರದಲ್ಲಿ ಸುತ್ತಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆಘಾತಕಾರಿ ಮಾಹಿತಿ ನೀಡಿದ್ದಾರೆ. 533ನೇ ಸೋಂಕಿತೆ ನರ್ಸ್​ ಮೂಲಕ 37 ಜನರಿಗೆ ಕೊರೊನಾ ಅಟ್ಯಾಕ್ ಆಗಿದೆ. ಆದ್ರೆ ನರ್ಸ್​ಗೆ ಸೋಂಕು ತಗುಲಿರುವುದು ಮತ್ತೊಬ್ಬರಿಂದ. ಸೋಂಕು ಇರುವ ವ್ಯಕ್ತಿಗೆ ಚಿಕಿತ್ಸೆ ‌ನೀಡಿದ್ದರಿಂದ ನರ್ಸ್​ಗೆ ಕೊರೊನಾ ಬಂದಿದೆ. ಸೋಂಕು ಹಂಚಿ ನಗರದಲ್ಲಿ ಸುತ್ತಾಡುತ್ತಿರುವ ಸೂಪರ್ ಸ್ಪ್ರೆಡರ್​ನನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ ಎಂದು […]

ನರ್ಸ್​ಗೆ ಸೋಂಕು ಹಚ್ಚಿ ತಿರುಗಾಡ್ತಿದ್ದಾನೆ ಸೂಪರ್ ಸ್ಪ್ರೆಡರ್! ಎಲ್ಲಿದ್ದಾನೆ ಅವನು?
Follow us
ಸಾಧು ಶ್ರೀನಾಥ್​
|

Updated on: May 09, 2020 | 3:52 PM

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ ಕೊರೊನಾ ಕ್ರಿಮಿ ಅಟ್ಟಹಾಸಕ್ಕೆ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಜಿಲ್ಲೆಗೆ ಕೊರೊನಾ ಸೋಂಕು ತಂದವರು ಇನ್ನೂ ನಗರದಲ್ಲಿ ಸುತ್ತಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆಘಾತಕಾರಿ ಮಾಹಿತಿ ನೀಡಿದ್ದಾರೆ.

533ನೇ ಸೋಂಕಿತೆ ನರ್ಸ್​ ಮೂಲಕ 37 ಜನರಿಗೆ ಕೊರೊನಾ ಅಟ್ಯಾಕ್ ಆಗಿದೆ. ಆದ್ರೆ ನರ್ಸ್​ಗೆ ಸೋಂಕು ತಗುಲಿರುವುದು ಮತ್ತೊಬ್ಬರಿಂದ. ಸೋಂಕು ಇರುವ ವ್ಯಕ್ತಿಗೆ ಚಿಕಿತ್ಸೆ ‌ನೀಡಿದ್ದರಿಂದ ನರ್ಸ್​ಗೆ ಕೊರೊನಾ ಬಂದಿದೆ. ಸೋಂಕು ಹಂಚಿ ನಗರದಲ್ಲಿ ಸುತ್ತಾಡುತ್ತಿರುವ ಸೂಪರ್ ಸ್ಪ್ರೆಡರ್​ನನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ ಎಂದು ಡಿಸಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್