AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend ಬೆಂಗಳೂರು ತೊರೆಯುತ್ತಿರುವ ಜನ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಂ

ಬೆಂಗಳೂರು: ವೀಕೆಂಡ್ ಬಂತೆಂದರೆ ಬೆಂಗಳೂರು ತೊರೆಯುವವರ ಸಂಖ್ಯೆ ಹೆಚ್ಚಾಹುತ್ತದೆ. ಈ ವಾರಂತ್ಯದಲ್ಲಿ ಸಹ ಬೆಂಗಳೂರು ತೊರೆಯುವವರ ಸರದಿ ಮುಂದುವರೆದಿದೆ. ಕೊರೊನಾ ಹಾವಳಿಯಿಂದ ಬೇಸತ್ತಿರುವ ನಗರದ ಜನ ಬೆಂಗಳೂರು ತೊರೆದು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಹೀಗೆ ಬೆಂಗಳೂರು ತೊರೆದು ಹೋಗುವವರ ಸಂಖ್ಯೆ ವೀಕೆಂಡ್ ದಿನಗಳಲ್ಲಿ ಹೆಚ್ಚಾಗಿದ್ದು, ಇದರ ಪರಿಣಾಮದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ನವಯುಗ ಟೋಲ್ ಬಳಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನ ಸವಾರರು ಟ್ರಾಫಿಕ್ […]

Weekend ಬೆಂಗಳೂರು ತೊರೆಯುತ್ತಿರುವ ಜನ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 08, 2020 | 11:17 AM

Share

ಬೆಂಗಳೂರು: ವೀಕೆಂಡ್ ಬಂತೆಂದರೆ ಬೆಂಗಳೂರು ತೊರೆಯುವವರ ಸಂಖ್ಯೆ ಹೆಚ್ಚಾಹುತ್ತದೆ. ಈ ವಾರಂತ್ಯದಲ್ಲಿ ಸಹ ಬೆಂಗಳೂರು ತೊರೆಯುವವರ ಸರದಿ ಮುಂದುವರೆದಿದೆ.

ಕೊರೊನಾ ಹಾವಳಿಯಿಂದ ಬೇಸತ್ತಿರುವ ನಗರದ ಜನ ಬೆಂಗಳೂರು ತೊರೆದು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಹೀಗೆ ಬೆಂಗಳೂರು ತೊರೆದು ಹೋಗುವವರ ಸಂಖ್ಯೆ ವೀಕೆಂಡ್ ದಿನಗಳಲ್ಲಿ ಹೆಚ್ಚಾಗಿದ್ದು, ಇದರ ಪರಿಣಾಮದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ.

ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ನವಯುಗ ಟೋಲ್ ಬಳಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನ ಸವಾರರು ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ನರಳಾಡುವ ಪರಿಸ್ಥಿತಿ ಎದುರಾಗಿದೆ.

Follow Us
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ