ರಾಜ್ಯದ ಎಲ್ಲ ಎಸ್ಕಾಮ್ ಕಂಪನಿಗಳು ಭಾರಿ ನಷ್ಟದಲ್ಲಿರುವಾಗ ಅದ್ಹೇಗೆ ಕಾಂಗ್ರೆಸ್ 200-ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತದೆ? ಹೆಚ್ ಡಿ ರೇವಣ್ಣ

ತಾವು 2008 ರಿಂದ 2012 ರವರೆಗೆ ಇಂಧನ ಖಾತೆ ಸಚಿವನಾಗಿದ್ದಾಗ ಒಮ್ಮೆಯೂ ವಿದ್ಯುತ್ ದರ ಹೆಚ್ಚಿಸಿರಲಿಲ್ಲ ಎಂದು ರೇವಣ್ಣ ಹೇಳಿದರು.

ರಾಜ್ಯದ ಎಲ್ಲ ಎಸ್ಕಾಮ್ ಕಂಪನಿಗಳು ಭಾರಿ ನಷ್ಟದಲ್ಲಿರುವಾಗ ಅದ್ಹೇಗೆ ಕಾಂಗ್ರೆಸ್ 200-ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತದೆ? ಹೆಚ್ ಡಿ ರೇವಣ್ಣ
ಹೆಚ್ ಡಿ ರೇವಣ್ಣ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jan 14, 2023 | 4:41 PM

ಹಾಸನ: ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತೇವೆ ಅಂತ ಹೇಳಿರುವುದನ್ನು ಜೆಡಿ(ಎಸ್) ಧುರೀಣ ಮತ್ತು ಮಾಜಿ ಸಚಿವ ಹೆಚ್ ಡಿ ರೇವಣ್ಣ (HD Revanna) ಲೇವಡಿ ಮಾಡಿದ್ದಾರೆ. ರಾಜ್ಯದ ಐದು ವಿದ್ಯುತ್ ಕಂಪನಿಗಳು (ESCOMs) ಒಟ್ಟು ರೂ. 48,000 ಕೋಟಿ ನಷ್ಟದಲ್ಲಿವೆ. ಕಾಂಗ್ರೆಸ್ (Congress) ಮತ್ತು ಬಿಜೆಪಿ ರಾಜ್ಯಕ್ಕೆ ನೀಡಿರುವ ಕೊಡುಗೆ ಇದು. ಪರಿಸ್ಥಿತಿ ಹೀಗಿರುವಾಗ ಕಾಂಗ್ರೆಸ್ ಹೇಗೆ 200 ಯೂನಿಟ್ ವಿದ್ಯುತ್ ಉಚಿತವಾಗ ನೀಡಲು ಸಾಧ್ಯ ಎಂದು ರೇವಣ್ಣ ಪ್ರಶ್ನಸಿದರು. ತಾವು 2008 ರಿಂದ 2012 ರವರೆಗೆ ಇಂಧನ ಖಾತೆ ಸಚಿವನಾಗಿದ್ದಾಗ ಒಮ್ಮೆಯೂ ವಿದ್ಯುತ್ ದರ ಹೆಚ್ಚಿಸಿರಲಿಲ್ಲ ಎಂದು ರೇವಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ

3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ