ವಿಲ್ಸನ್ ಗಾರ್ಡನ್ ಇನ್ಸ್‌ಪೆಕ್ಟರ್ ಕೊರೊನಾಗೆ ಬಲಿ; ನಿವೃತ್ತಿಗೆ ಎರಡೇ ತಿಂಗಳಿತ್ತು

ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಪೊಲೀಸ್ ಇನ್ಸ್‌ಪೆಕ್ಟರೊಬ್ಬರು ಬಲಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿ ಇರುವ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆ ಇನ್ಸ್‌ಪೆಕ್ಟರ್ ಮೀರ್ ಗೌಸ್ ಅವರು ಕಳೆದೊಂದು ವಾರದಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬಹುಅಂಗಾಗ ಸಮಸ್ಯೆಯಿಂದಲೂ ಬಳಲುತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ನಿವೃತ್ತಿಯಾಗಲು ಕೇವಲ 2 ತಿಂಗಳು ಬಾಕಿ ಇತ್ತು. ಇನ್ಸ್‌ಪೆಕ್ಟರ್ ಮೀರ್ ಗೌಸ್ ಸಾವಿಗೆ ಕಂಬನಿ ಮಿಡಿದಿರುವ ವಿಲ್ಸನ್ […]

ವಿಲ್ಸನ್ ಗಾರ್ಡನ್ ಇನ್ಸ್‌ಪೆಕ್ಟರ್ ಕೊರೊನಾಗೆ ಬಲಿ; ನಿವೃತ್ತಿಗೆ ಎರಡೇ ತಿಂಗಳಿತ್ತು
ಪ್ರಾತಿನಿಧಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on: Sep 15, 2020 | 4:36 PM

ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಪೊಲೀಸ್ ಇನ್ಸ್‌ಪೆಕ್ಟರೊಬ್ಬರು ಬಲಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿ ಇರುವ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆ ಇನ್ಸ್‌ಪೆಕ್ಟರ್ ಮೀರ್ ಗೌಸ್ ಅವರು ಕಳೆದೊಂದು ವಾರದಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬಹುಅಂಗಾಗ ಸಮಸ್ಯೆಯಿಂದಲೂ ಬಳಲುತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ನಿವೃತ್ತಿಯಾಗಲು ಕೇವಲ 2 ತಿಂಗಳು ಬಾಕಿ ಇತ್ತು. ಇನ್ಸ್‌ಪೆಕ್ಟರ್ ಮೀರ್ ಗೌಸ್ ಸಾವಿಗೆ ಕಂಬನಿ ಮಿಡಿದಿರುವ ವಿಲ್ಸನ್ ಗಾರ್ಡನ್ ಠಾಣೆ ಸಿಬ್ಬಂದಿ ಅತೀವ ಶೋಕ ವ್ಯಕ್ತಪಡಿಸಿದ್ದಾರೆ.

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ