ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿ

ಬೆಂಗಳೂರು: ಮಹಾಮಾರಿ ಕೊರೊನಾ ಪೊಲೀಸ್ ಇಲಾಖೆಯನ್ನು ಕಾಡುತ್ತಿದೆ. ರಕ್ಷಣೆಗೆ ನಿಂತ ಕೊರೊನಾ ವಾರಿಯರ್ಸ್​ಗಳ ಬೆನ್ನಿಗೆ ಬಿದ್ದಿದೆ. ಕೊರೊನಾಗೆ ನಗರದಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ಟ್ರಾಫಿಕ್​ ಠಾಣೆ ASI ಕೊವಿಡ್ 19ಗೆ ಮೃತಪಟ್ಟಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಎಎಸ್ಐ ಕಳೆದ ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕೊರೊನಾ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ASI ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿ
Follow us
ಆಯೇಷಾ ಬಾನು
|

Updated on:Jun 22, 2020 | 3:33 PM

ಬೆಂಗಳೂರು: ಮಹಾಮಾರಿ ಕೊರೊನಾ ಪೊಲೀಸ್ ಇಲಾಖೆಯನ್ನು ಕಾಡುತ್ತಿದೆ. ರಕ್ಷಣೆಗೆ ನಿಂತ ಕೊರೊನಾ ವಾರಿಯರ್ಸ್​ಗಳ ಬೆನ್ನಿಗೆ ಬಿದ್ದಿದೆ. ಕೊರೊನಾಗೆ ನಗರದಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ಟ್ರಾಫಿಕ್​ ಠಾಣೆ ASI ಕೊವಿಡ್ 19ಗೆ ಮೃತಪಟ್ಟಿದ್ದಾರೆ.

ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಎಎಸ್ಐ ಕಳೆದ ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕೊರೊನಾ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ASI ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Published On - 9:25 am, Sun, 21 June 20

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ