AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ವೇಳೆ.. ಹೊಟ್ಟೆಯಲ್ಲಿ ವೈದ್ಯರು ಡ್ರೆಸ್ಸಿಂಗ್​ ಬಟ್ಟೆ ಬಿಟ್ಟಿದ್ದಾರೆಂದು ಆರೋಪಿಸಿದ ಮಹಿಳೆ..; ಆದ್ರೆ ನಿಜಕ್ಕೂ ಎಲ್ಲಿತ್ತು ಗೊತ್ತಾ?

ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು, ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ನನ್ನ ಹೊಟ್ಟೆಯಲ್ಲೇ ಬಿಟ್ಟಿದ್ದಾರೆ ಎಂದು ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಆರೋಪ ಮಾಡಿದ್ದಾರೆ.

ಹೆರಿಗೆ ವೇಳೆ.. ಹೊಟ್ಟೆಯಲ್ಲಿ ವೈದ್ಯರು ಡ್ರೆಸ್ಸಿಂಗ್​ ಬಟ್ಟೆ ಬಿಟ್ಟಿದ್ದಾರೆಂದು ಆರೋಪಿಸಿದ ಮಹಿಳೆ..; ಆದ್ರೆ ನಿಜಕ್ಕೂ ಎಲ್ಲಿತ್ತು ಗೊತ್ತಾ?
Lakshmi Hegde
| Edited By: ಸಾಧು ಶ್ರೀನಾಥ್​|

Updated on: Nov 25, 2020 | 5:58 PM

Share

ವಿಜಯಪುರ: ಹೆರಿಗೆ ಮಾಡಿಸಿದ ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ನನ್ನ ಹೊಟ್ಟೆಯಲ್ಲೇ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವರು ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಆರೋಪ ಮಾಡಿದ್ದಾರೆ.

ಮುದ್ದೇಬಿಹಾಳ ಪಟ್ಟಣ ನಿವಾಸಿ ಶಾಹೀನ್​ ಉತ್ನಾಳ್​ ಎಂಬ ಮಹಿಳೆ ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆ ಸೇರಿದ್ದರು. ನನಗೆ ಹೊಟ್ಟೆ ನೋವು ಬರಲು ಒಳಗಿರುವ ಬಟ್ಟೆಯೇ ಕಾರಣ. ಆರು ತಿಂಗಳ ಹಿಂದೆ ನನಗೆ ಹೆರಿಗೆ ಮಾಡಿಸಿದ ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ಅಲ್ಲಿಯೇ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. ಆಕೆಯ ಕುಟುಂಬಸ್ಥರೂ ಇದೇ ಆರೋಪ ಮಾಡಿದ್ದಾರೆ.

ಜನನಾಂಗದಲ್ಲಿತ್ತು ಬಟ್ಟೆ ! ಹೊಟ್ಟೆನೋವಿನಿಂದ ದಾಖಲಾದ ಮಹಿಳೆಯನ್ನು ಪರಿಶೀಲಿಸಿದ ವೈದ್ಯರು ಜನನಾಂಗದಿಂದ ಬಟ್ಟೆ ತೆಗೆದಿದ್ದಾರೆ. ನಂತರ ಮಾಹಿತಿ ನೀಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಅನಿಲ್​ ಕುಮಾರ್​ ಶೇಗುಣಸಿ, ಶಾಹೀನ್​ಗೆ ಸಹಜ ಹೆರಿಗೆಯಾಗಿದೆ. ಆಕೆಯ ಹೊಟ್ಟೆಯಲ್ಲಿ ಯಾವ ಬಟ್ಟೆಯೂ ಇರಲಿಲ್ಲ. ಜನನಾಂಗದಲ್ಲಿ ಇತ್ತು. ಅದನ್ನು ಹೊರಗೆ ತೆಗೆಯಲಾಗಿದೆ. ಈ ಪ್ರಕರಣದ ಸತ್ಯಾಸತ್ಯತೆಯ ಬಗ್ಗೆ ತಜ್ಞ ವೈದ್ಯರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮುದ್ದೇಬಿಹಾಳ ಆಸ್ಪತ್ರೆ

Follow Us
Lakshmi Hegde
Lakshmi Hegde
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್