ರಾಣೆಬೆನ್ನೂರು ಬಳಿ ಲಾರಿ ಡಿಕ್ಕಿ, ಬೈಕ್​ನಲ್ಲಿದ್ದ ಮಹಿಳೆ ಛಿದ್ರ ಛಿದ್ರ!

ಹಾವೇರಿ: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮಹಿಳೆಯ ದೇಹ ಛಿದ್ರ ಛಿದ್ರವಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. 40 ವರ್ಷದ ಗಂಗಮ್ಮ ಸಂಶಿ ಮೃತ ಮಹಿಳೆ. ಬೈಕ್​ನಲ್ಲಿದ್ದ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದ, ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ರಾಣೆಬೆನ್ನೂರು ಬಳಿ ಲಾರಿ ಡಿಕ್ಕಿ, ಬೈಕ್​ನಲ್ಲಿದ್ದ ಮಹಿಳೆ ಛಿದ್ರ ಛಿದ್ರ!
Follow us
ಸಾಧು ಶ್ರೀನಾಥ್​
|

Updated on: May 05, 2020 | 2:27 PM

ಹಾವೇರಿ: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮಹಿಳೆಯ ದೇಹ ಛಿದ್ರ ಛಿದ್ರವಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. 40 ವರ್ಷದ ಗಂಗಮ್ಮ ಸಂಶಿ ಮೃತ ಮಹಿಳೆ. ಬೈಕ್​ನಲ್ಲಿದ್ದ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದ, ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್