ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಅನಾರೋಗ್ಯದಿಂದ ಸಾವು! ಎಲ್ಲಿ?

ಯಾದಗಿರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಕ್ವಾರಂಟೈನ್ ಕೇಂದ್ರದಲ್ಲಿ ಮೃತಪಟ್ಟಿರುವ ಘಟನೆ ಗುರುಮಠಕಲ್ ತಾಲೂಕಿನ ಚಿನ್ನಾಕಾರ ಗ್ರಾಮದಲ್ಲಿ ನಡೆದಿದೆ. ಚಿನ್ನಾಕಾರ ಗ್ರಾಮದ 55 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ. ಮೇ 19 ರಂದು ಮುಂಬೈನಿಂದ ಪತಿ ಜೊತೆ ಚಿನ್ನಾಕಾರ ಗ್ರಾಮಕ್ಕೆ ಮಹಿಳೆ ಬಂದಿದ್ದರು. ಮೇ 19 ರಂದೇ ಗ್ರಾಮದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಇಂದು ಕ್ವಾರಂಟೈನ್ ಕೇಂದ್ರದಲ್ಲೇ ಮಹಿಳೆ ಮೃತಪಟ್ಟಿದ್ದಾರೆ. ಸಾವಿನ ಬಳಿಕ ಮಹಿಳೆಯ ಗಂಟಲು ದ್ರವ ಪಡೆದು ಕೊರೊನಾ ಟೆಸ್ಟ್​ಗೆ ರವಾನಿಸಲಾಗಿದೆ.

ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಅನಾರೋಗ್ಯದಿಂದ ಸಾವು! ಎಲ್ಲಿ?
ಸಾಧು ಶ್ರೀನಾಥ್​ Edited By:

Updated on: May 27, 2020 | 7:32 PM

ಯಾದಗಿರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಕ್ವಾರಂಟೈನ್ ಕೇಂದ್ರದಲ್ಲಿ ಮೃತಪಟ್ಟಿರುವ ಘಟನೆ ಗುರುಮಠಕಲ್ ತಾಲೂಕಿನ ಚಿನ್ನಾಕಾರ ಗ್ರಾಮದಲ್ಲಿ ನಡೆದಿದೆ. ಚಿನ್ನಾಕಾರ ಗ್ರಾಮದ 55 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ.

ಮೇ 19 ರಂದು ಮುಂಬೈನಿಂದ ಪತಿ ಜೊತೆ ಚಿನ್ನಾಕಾರ ಗ್ರಾಮಕ್ಕೆ ಮಹಿಳೆ ಬಂದಿದ್ದರು. ಮೇ 19 ರಂದೇ ಗ್ರಾಮದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಇಂದು ಕ್ವಾರಂಟೈನ್ ಕೇಂದ್ರದಲ್ಲೇ ಮಹಿಳೆ ಮೃತಪಟ್ಟಿದ್ದಾರೆ. ಸಾವಿನ ಬಳಿಕ ಮಹಿಳೆಯ ಗಂಟಲು ದ್ರವ ಪಡೆದು ಕೊರೊನಾ ಟೆಸ್ಟ್​ಗೆ ರವಾನಿಸಲಾಗಿದೆ.

Published On - 7:29 pm, Wed, 27 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us