AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ. […]

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?
KUSHAL V
| Edited By: |

Updated on:Jul 09, 2020 | 7:20 PM

Share

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.

ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ.

ತದನಂತರ ಬಾಣಂತಿ ಮತ್ತು ಮಗುವಿಗೆ ಕ್ಲೀನಿಂಗ್ ಮಾಡಿಸಲು ಮಹೇಶ್​ ಲಕ್ಕುಂಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಲ್ಲಿಯೂ ನಿರ್ಲಕ್ಷ್ಯ ತೋರಿರುವ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಗೆ ವಾಹನದಿಂದ ಆಸ್ಪತ್ರೆ ತಲುಪಲು ವೀಲ್​ಚೇರ್​ ಸಹ ನೀಡಲಿಲ್ಲವಂತೆ. ಹೀಗಾಗಿ, ಬಾಣಂತಿ ಆಸ್ಪತ್ರೆಯ ವಾರ್ಡ್​ಗೆ ನಡೆದುಕೊಂಡೇ ಬಂದಿದ್ದಾರೆ. ಇದನ್ನು ಕಂಡ ಸೋಮವ್ವಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 6:22 pm, Thu, 9 July 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ