AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ನಿಯಂತ್ರಣ ತಪ್ಪಿ ಕಾರ್​ ಪಲ್ಟಿ: ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತ್ಲಿಶಿರೂರು ಗ್ರಾಮದ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಹುಸೇನಬಿ(38) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕಾರ್​ ಪಲ್ಟಿ: ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು
ಕಾರು ಅಪಘಾತದ ಭೀಕರ ದೃಶ್ಯ
KUSHAL V
|

Updated on: Dec 03, 2020 | 5:34 PM

Share

ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತ್ಲಿಶಿರೂರು ಗ್ರಾಮದ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಹುಸೇನಬಿ(38) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಇನ್ನು ಅಪಘಾತದಲ್ಲಿ ರಾಜೇಸಾಬ್ ಮತ್ತು ಅಯಾನ್ ಎಂಬುವವರಿಗೆ ಗಾಯಾಗಳಾಗಿದ್ದು ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ. ಕಾರ್​ನಲ್ಲಿದ್ದವರು ಜಿಲ್ಲೆಯ ಕೊಟುಮಚಗಿ ಗ್ರಾಮದಿಂದ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!