AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSY ತವರೂರಲ್ಲಿ ಭೀಕರ ಅಪಘಾತ: ಹಬ್ಬಕ್ಕೆ ಸಾಮಗ್ರಿ ಕೊಳ್ಳಲು ಬಂದ ಮಹಿಳೆ ಸ್ಥಳದಲ್ಲೇ ಸಾವು

ಮಂಡ್ಯ: ಹಬ್ಬಕ್ಕೆ ಸಾಮಗ್ರಿ ಕೊಳ್ಳಲು ಬಂದಿದ್ದ ಮಹಿಳೆ ಮೇಲೆ ಕಲ್ಲು ಸಾಗಿಸೋ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ KR ಪೇಟೆ ತಾಲೂಕಿನಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪರ ತವರೂರಾದ ಬೂಕನಕೆರೆಯಲ್ಲಿ ನಡೆದಿದೆ. KR ಪೇಟೆ ತಾಲೂಕಿನ ಚೋಕನಹಳ್ಳಿ ಗ್ರಾಮದ ಜ್ಯೋತಿ ಮೃತ ಮಹಿಳೆ ಎಂದು ತಿಳಿದುಬಂದಿದೆ. ಜ್ಯೋತಿ ಇಂದು ಮಧ್ಯಾಹ್ನ ಹಬ್ಬದ ಸಾಮಗ್ರಿಗಳನ್ನು ಖರೀದಿಸಲು ಚೋಕನಹಳ್ಳಿಯಿಂದ ಬೂಕನಕೆರೆಗೆ ಬಂದಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. […]

ಸಿಎಂ BSY ತವರೂರಲ್ಲಿ ಭೀಕರ ಅಪಘಾತ: ಹಬ್ಬಕ್ಕೆ ಸಾಮಗ್ರಿ ಕೊಳ್ಳಲು ಬಂದ ಮಹಿಳೆ ಸ್ಥಳದಲ್ಲೇ ಸಾವು
KUSHAL V
| Edited By: |

Updated on:Sep 23, 2020 | 5:55 PM

Share

ಮಂಡ್ಯ: ಹಬ್ಬಕ್ಕೆ ಸಾಮಗ್ರಿ ಕೊಳ್ಳಲು ಬಂದಿದ್ದ ಮಹಿಳೆ ಮೇಲೆ ಕಲ್ಲು ಸಾಗಿಸೋ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ KR ಪೇಟೆ ತಾಲೂಕಿನಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪರ ತವರೂರಾದ ಬೂಕನಕೆರೆಯಲ್ಲಿ ನಡೆದಿದೆ.

KR ಪೇಟೆ ತಾಲೂಕಿನ ಚೋಕನಹಳ್ಳಿ ಗ್ರಾಮದ ಜ್ಯೋತಿ ಮೃತ ಮಹಿಳೆ ಎಂದು ತಿಳಿದುಬಂದಿದೆ. ಜ್ಯೋತಿ ಇಂದು ಮಧ್ಯಾಹ್ನ ಹಬ್ಬದ ಸಾಮಗ್ರಿಗಳನ್ನು ಖರೀದಿಸಲು ಚೋಕನಹಳ್ಳಿಯಿಂದ ಬೂಕನಕೆರೆಗೆ ಬಂದಿದ್ದ ವೇಳೆ ಅವಘಡ ಸಂಭವಿಸಿದೆ.

ಘಟನೆ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ KR ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಕೇಸ್ ದಾಖಲಾಗಿದೆ.

Published On - 5:10 pm, Wed, 23 September 20

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ