Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ

ATM : ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಪಾನೀಯಗಳನ್ನು ತಯಾರಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ
ಹೈದರಾಬಾದಿನಲ್ಲಿ ಉದ್ಘಾಟನೆಗೊಂಡ ವಿಶ್ವದ ಮೊದಲ ಚಹಾ, ನೀರು, ಬಿಸ್ಕೆಟ್​, ಕಾಫೀ ಎಟಿಎಂ ಯಂತ್ರ.
Follow us
| Updated By: ಶ್ರೀದೇವಿ ಕಳಸದ

Updated on: Jun 16, 2023 | 12:27 PM

Hyderabad: ಕಳೆದ ವರ್ಷ 24 ತಾಸುಗಳ ಕಾಲವೂ ಲಭ್ಯವಿರುವ ಇಡ್ಲಿ ವೆಂಡಿಂಗ್​ ಮಶೀನ್ ಬೆಂಗಳೂರಿನಲ್ಲಿ ಆರಂಭಗೊಂಡಾಗ ಸವಿದು ಬಂದಿರಿ. ಇದೀಗ ವಿಶ್ವದ ಮೊಟ್ಟ ಮೊದಲ ನೀರು, ಚಹಾ, ಕಾಫೀ, ಬಿಸ್ಕೆಟ್​ ಎಟಿಎಂ ಮಶೀನ್​ ನೋಡಲು ಹೈದರಾಬಾದಿಗೆ ಹೋಗೋಣವೆ? ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಮೇಲಿನ ಪಾನೀಯಗಳನ್ನು ತಯಾರುಗೊಳಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ. ಗ್ರಾಹಕಸ್ನೇಹಿಯಾಗಿರಲು ಧ್ವನಿ-ಸಹಾಯಕವನ್ನೂ ಅಳವಡಿಸಲಾಗಿದೆ.

ಇದನ್ನೂ ಓದಿ : Viral Video: ಸೋರುತಿಹುದು ರೈಲುಮಾಳಿಗೀ; ವಂದೇಭಾರತ್​ನ ಪ್ರಯಾಣಿಕರಿಗೆ ಉಚಿತ ಶವರ್

ರೆಫ್ರಿಜರೇಟರ್​ಗಿಂತ ಕಡಿಮೆ ಬೆಲೆಯಲ್ಲಿ ಇದನ್ನು ಖರೀದಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್​ ಸಾಲ ಮತ್ತು ವಿಮಾ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಈ ಯಂತ್ರದ ಸಂಶೋಧಕ ಪಿ. ವಿನೋದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Viral: ಗುಳೇದಗುಡ್ಡದ ಖಣ ತೊಟ್ಟುಬಂದ ಜವಾರೀ ನೋಟ್​ಬುಕ್​ಗಳು

“ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರದಲ್ಲಿ, ಇಂಥ ಮಾರಾಟ ಯಂತ್ರಗಳು ಸಾಮಾನ್ಯ ಜನರಿಗೆ ತಲುಪಲು ಸಾಧ್ಯವಿಲ್ಲ, ನೂರರಲ್ಲಿ ಕೇವಲ ಒಂದು ಮಾಲ್ ಮತ್ತು ಮೆಟ್ರೋಗಳಲ್ಲಿ ಇಂಥ ಯಂತ್ರಗಳನ್ನು ಸ್ಥಾಪಿಸಬಹುದಾಗಿದ” ಎಂದಿದ್ದಾರೆ ಅವರು.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ