ಇಂದೇ ಸೋಂಕು ದೃಢಪಟ್ಟಿದ್ದ ಮಹಿಳೆ ಕೊರೊನಾಗೆ ಬಲಿ!
ಯಾದಗಿರಿ: ಮಹಾಮಾರಿ ಕೊರೊನಾ ವೈರಸ್ಗೆ ಯಾದಗಿರಿ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಇಂದೇ ಸೋಂಕು ದೃಢಪಟ್ಟಿದ್ದ 55 ವರ್ಷದ ಮಹಿಳೆ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ಮಹಿಳೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಮಹಾರಾಷ್ಟ್ರದಿಂದ ಯಾದಗಿರಿ ಜಿಲ್ಲೆಯ ಗುರುಮಠಕಲ್ಗೆ ವಾಪಸ್ ಅಗಿದ್ದರು. ಎಂಪಾಡ್ ತಾಂಡದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ನಿನ್ನೆ ರಾತ್ರಿಯೇ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಯಾದಗಿರಿ: ಮಹಾಮಾರಿ ಕೊರೊನಾ ವೈರಸ್ಗೆ ಯಾದಗಿರಿ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಇಂದೇ ಸೋಂಕು ದೃಢಪಟ್ಟಿದ್ದ 55 ವರ್ಷದ ಮಹಿಳೆ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ಮಹಿಳೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು.
ಮಹಾರಾಷ್ಟ್ರದಿಂದ ಯಾದಗಿರಿ ಜಿಲ್ಲೆಯ ಗುರುಮಠಕಲ್ಗೆ ವಾಪಸ್ ಅಗಿದ್ದರು. ಎಂಪಾಡ್ ತಾಂಡದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ನಿನ್ನೆ ರಾತ್ರಿಯೇ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.