AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆಯಲ್ಲಿಂದು ಖಾಸಗಿ ದರ್ಬಾರ್ ನಡೆಸಲಿದ್ದಾರೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದೆ. ಈ ನಿಟ್ಟಿನಲ್ಲಿ ಅರಮನೆ ನಗರಿ ಮದವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇಂದು ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಲಿದೆ. ಅರಮನೆ ಒಳಾಂಗಣ ಪಾರಂಪರಿಕ ದಸರಾ ಕಾರ್ಯಕ್ರಮಗಳ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಳಗ್ಗೆ 6.15 ರಿಂದ 6.30ರ ಶುಭ ಮಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆಯಾಗಿದೆ. 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಯದುವಂಶದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ಗೆ ಕಂಕಣಧಾರಣೆ ಮಾಡಲಾಗುತ್ತೆ. ಬೆಳಗ್ಗೆ 10 ಗಂಟೆಗೆ ಕಳಸ ಪೂಜೆ ಸೇರಿ ಇತರ […]

ಅರಮನೆಯಲ್ಲಿಂದು ಖಾಸಗಿ ದರ್ಬಾರ್ ನಡೆಸಲಿದ್ದಾರೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಆಯೇಷಾ ಬಾನು
|

Updated on:Oct 17, 2020 | 7:29 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದೆ. ಈ ನಿಟ್ಟಿನಲ್ಲಿ ಅರಮನೆ ನಗರಿ ಮದವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇಂದು ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಲಿದೆ. ಅರಮನೆ ಒಳಾಂಗಣ ಪಾರಂಪರಿಕ ದಸರಾ ಕಾರ್ಯಕ್ರಮಗಳ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.

ಬೆಳಗ್ಗೆ 6.15 ರಿಂದ 6.30ರ ಶುಭ ಮಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆಯಾಗಿದೆ. 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಯದುವಂಶದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ಗೆ ಕಂಕಣಧಾರಣೆ ಮಾಡಲಾಗುತ್ತೆ. ಬೆಳಗ್ಗೆ 10 ಗಂಟೆಗೆ ಕಳಸ ಪೂಜೆ ಸೇರಿ ಇತರ ಧಾರ್ಮಿಕ ಆಚರಣೆಗಳು ಶುರುವಾಗುತ್ತವೆ. ನಂತರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಐವರು ಕೊರೊನಾ ವಾರಿಯರ್ಸ್‌ಗೆ ಸನ್ಮಾನ: ಇನ್ನು ಚಾಮುಂಡಿಬೆಟ್ಟದಲ್ಲಿ ಇಂದು ನಾಡಹಬ್ಬ ದಸರಾ ಉದ್ಘಾಟನೆ ನಡೆಯಲಿದ್ದು, ಇದೇ ವೇಳೆ ಐವರು ಕೊರೊನಾ ವಾರಿಯರ್ಸ್‌ಗೆ ಸನ್ಮಾನ ಮಾಡಲಾಗುತ್ತೆ. ಆರೋಗ್ಯ ಇಲಾಖೆಯ ಮೆಡಿಕಲ್‌ ಆಫೀಸರ್ ಡಾ.ನವೀನ್, ಮೈಸೂರು ನಗರದ ಪೊಲೀಸ್ ಕಾನ್ಸ್‌ಟೇಬಲ್ ಕುಮಾರ್, ಪೌರ ಕಾರ್ಮಿಕರಾದ ಮರಗಮ್ಮ, ಸ್ಟಾಫ್ ನರ್ಸ್ ರುಕ್ಮಿಣಿ,ಸಾಮಾಜಿಕ‌ ಕಾರ್ಯಕರ್ತ ಅಯೂಬ್ ಅಹ್ಮದ್, ಆಶಾಕಾರ್ಯಕರ್ತೆ ನೂರ್ ಜಾನ್‌ಗೆ ಇಂದು ಸನ್ಮಾನ ಮಾಡಿ ಗೌರವಿಸಲಾಗುತ್ತೆ. ಕೊರೊನಾ ಹಿನ್ನೆಲೆ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 200 ಜನರಿಗೆ ಅವಕಾಶ ನೀಡಲಾಗಿದೆ.

Published On - 7:29 am, Sat, 17 October 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್