ದಸರಾ ಸಂಭ್ರಮ ಕಣ್ತುಂಬಿಕೊಂಡ ತ್ರಿಶಿಕಾ ಕುಮಾರಿ, ಆದ್ಯವೀರ್
ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬ ದಸರಾವನ್ನು ಸರಳವಾಗಿ ಮಾಡಲಾಗುತ್ತಿದೆ. ಇಂದು ಅರಮನೆಯಲ್ಲಿ ಜಂಬೂ ಸವಾರಿ ನಡೆಯಲಿದ್ದು ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ನಡುವೆ ಅರಮನೆಯಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ವೇಳೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಶಿಕಾ ಕುಮಾರಿ ಮತ್ತು ಯುವರಾಜ ಶ್ರೀ ಆದ್ಯವೀರ್ ನರಸಿಂಹರಾಜ ಒಡೆಯರ್ ವಿಜಯಯಾತ್ರೆ ವೀಕ್ಷಿಸಿದ್ದಾರೆ. ದಸರಾ ಸಂಭ್ರಮವನ್ನು ಯದುವೀರ್ ಕುಟುಂಬ ಕಣ್ತುಂಬಿ ಕೊಂಡ ದೃಶ್ಯ, ಯುವರಾಜನ ತುಂಟತನ ಕ್ಯಾಮರಾ ಕಣ್ಣಿಗೆ ಬಿದ್ದಿದೆ.

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬ ದಸರಾವನ್ನು ಸರಳವಾಗಿ ಮಾಡಲಾಗುತ್ತಿದೆ. ಇಂದು ಅರಮನೆಯಲ್ಲಿ ಜಂಬೂ ಸವಾರಿ ನಡೆಯಲಿದ್ದು ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ನಡುವೆ ಅರಮನೆಯಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ.
ಈ ವೇಳೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಶಿಕಾ ಕುಮಾರಿ ಮತ್ತು ಯುವರಾಜ ಶ್ರೀ ಆದ್ಯವೀರ್ ನರಸಿಂಹರಾಜ ಒಡೆಯರ್ ವಿಜಯಯಾತ್ರೆ ವೀಕ್ಷಿಸಿದ್ದಾರೆ. ದಸರಾ ಸಂಭ್ರಮವನ್ನು ಯದುವೀರ್ ಕುಟುಂಬ ಕಣ್ತುಂಬಿ ಕೊಂಡ ದೃಶ್ಯ, ಯುವರಾಜನ ತುಂಟತನ ಕ್ಯಾಮರಾ ಕಣ್ಣಿಗೆ ಬಿದ್ದಿದೆ.







